Thursday, December 3, 2020
Home ಜಿಲ್ಲೆ ಭೀಕರ ರಸ್ತೆ ಅಪಘಾತ, 15 ಮಂದಿ ಪ್ರಯಾಣಿಕರ ದುರ್ಮರಣ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಭೀಕರ ರಸ್ತೆ ಅಪಘಾತ, 15 ಮಂದಿ ಪ್ರಯಾಣಿಕರ ದುರ್ಮರಣ

ಕರ್ನೂಲು: ಬಸ್ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ 15 ಮಂದಿ ಮೃತಪಟ್ಟ ಘಟನೆ
ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ವೆಲದುರ್ತಿ ನಡೆದಿದೆ.

ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ SRS ಸಂಸ್ಥೆಯ ಬಸ್ ಹಾಗೂ ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿದ್ದು, ಹಲವು ಜನರು ಗಾಯಗೊಂಡಿದ್ದಾರೆಂದು ಎಂದು ತಿಳಿದುಬಂದಿದೆ.

ಅನಂತಪುರಂನಲ್ಲಿ ಮದುವೆ ಸಮಾರಂಭ ಮುಗಿಸಿ ತಮ್ಮ ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತ ಪಟ್ಟ ಮತ್ತು ಗಾಯಗೊಂಡ ಎಲ್ಲರೂ ಒಂದೇ ಕುಟುಂಬದ ಸದಸ್ಯರಾಗಿದ್ದು, ಕರ್ನೂಲ್ ಜಿಲ್ಲೆಯ ರಾಮಪುರಂ ಗ್ರಾಮದವರು ಎಂದು ವೆಲದರ್ತಿ ಪೊಲೀಸರು ತಿಳಿಸಿದ್ದಾರೆ.

TRENDING