Saturday, December 5, 2020
Home ಜಿಲ್ಲೆ ಬೆಂಗಳೂರು ಮೆಟ್ರೋದಲ್ಲಿ ಅನುಮಾನಾಸ್ಪದ ಕಾಣಿಸಿಕೊಂಡ ವ್ಯಕ್ತಿ ಬಂಧನ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಮೆಟ್ರೋದಲ್ಲಿ ಅನುಮಾನಾಸ್ಪದ ಕಾಣಿಸಿಕೊಂಡ ವ್ಯಕ್ತಿ ಬಂಧನ

ಬೆಂಗಳೂರು: ಮೇ 6 ರಂದು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ. ಈ ದೃಶ್ಯ ರೈಲ್ವೇ ನಿಲ್ದಾಣದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಕೆಲ ಹೊತ್ತಿನಲ್ಲೇ ಆ ದೃಶ್ಯ ವೈರಲ್ ಆಗಿ ಹಲವು ಚರ್ಚೆಗಳಿಗೂ ಕಾರಣವಾಗಿ ಆತಂಕಕ್ಕೂ ಎಡೆಮಾಡಿಕೊಟ್ಟಿತ್ತು. ಇದೀಗ ಆ ವ್ಯಕ್ತಿ ಗುರುತು ಪತ್ತೆ ಹಚ್ಚುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಎಸಿಪಿ ಮಹಾಂತರೆಡ್ಡಿ ನೇತೃತ್ವದ ತಂಡ ಬೆಂಗಳೂರಿನ ಆರ್‌.ಟಿ.ನಗರದಲ್ಲಿ ಗುರುತು ಪತ್ತೆ ಮಾಡಿ ಆ ವ್ಯಕ್ತಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಕೂಡಲೇ ಪಶ್ಚಿಮ ವಿಭಾಗದ ಡಿಸಿಪಿ ರವಿ.ಡಿ.ಚನ್ನಣ್ಣವರ್, ಉತ್ತರದ ವಿಭಾಗದ ಡಿಸಿಪಿ ಶಶಿಕುಮಾರ್ ಮತ್ತು ಎಸಿಪಿ ಮಹಾಂತ್ ರೆಡ್ಡಿ ನೇತೃತ್ವದ ತಂಡ ಸಾಜಿದ್ ಖಾನ್​​ನನ್ನ ವಿಚಾರಣೆಗೆ ಒಳಪಡಿಸಿದರು.

TRENDING