Sunday, November 29, 2020
Home ರಾಜಕೀಯ ಚಿಂಚೋಳಿ ಬಿಜೆಪಿ ಬಂಡಾಯ ಅಭ್ಯರ್ಥಿ ಕಣದಿಂದ ನಿವೃತ್ತಿ ಘೋಷಿಸಿದ: ಭಾಗ್ಯಶ್ರೀ ಸಂತೋಷ ತಳವಾರ..!

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಚಿಂಚೋಳಿ ಬಿಜೆಪಿ ಬಂಡಾಯ ಅಭ್ಯರ್ಥಿ ಕಣದಿಂದ ನಿವೃತ್ತಿ ಘೋಷಿಸಿದ: ಭಾಗ್ಯಶ್ರೀ ಸಂತೋಷ ತಳವಾರ..!

ಕಲಬುರಗಿ :  ಚಿಂಚೋಳಿ ಉಪ ಸಮರದಲ್ಲಿ ಬಿಜೆಪಿಗೆ ಎದುರಾಗಿದ್ದ ಬಂಡಾಯ ಶಮನವಾಗಿದೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿದ್ದ ಭಾಗ್ಯಶ್ರೀ ಸಂತೋಷ ತಳವಾರ ಅವರು ಪಕ್ಷದ ಅಧಿಕೃತ ಉಮೇದುವಾರ ಡಾ.ಅವಿನಾಶ್‌ ಜಾಧವ್‌ ಬೆಂಬಲಿಸಿ ಕಣದಿಂದ ನಿವೃತ್ತಿಯಾಗುವುದಾಗಿ ಭಾನುವಾರ ಘೋಷಿಸಿದ್ದಾರೆ.

ಮಾಜಿ ಸಚಿವ ಮಾಲೀಕಯ್ಯಾ ಗುತ್ತೇದಾರ್‌ ಈ ಬಂಡಾಯ ಶಮನದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಭಾಗ್ಯಶ್ರೀ ಪತಿ ಸಂತೋಷ್‌ ತಳವಾರ ಬಿಜೆಪಿ ಒಬಿಸಿ ಮೋರ್ಚಾ ಕಲಬುರಗಿ ಮಹಾನಗರದ ಅಧ್ಯಕ್ಷರಾಗಿದ್ದರು. ಚಿಂಚೋಳಿಯಲ್ಲಿ ಪಕ್ಷ ಡಾ.ಅವಿನಾಶ್‌ಗೆ ಟಿಕೆಟ್‌ ಘೋಷಿಸಿದ್ದನ್ನು ವಿರೋಧಿಸಿ ತಮ್ಮ ಪತ್ನಿ ಭಾಗ್ಯಶ್ರೀಯವರನ್ನೇ ಸಂತೋಷ್‌ ಕಣಕಿಳಿಸಿದ್ದರು. 

ಈ ಕುರಿತು ಕಳೆದ ವಾರ ಸುದ್ದಿಗೋಷ್ಠಿ ನಡೆಸಿ ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನೂ ಹೊರಹಾಕಿದ್ದರು. ಇದೀಗ ಮಾಲೀಕಯ್ಯಾ ಗುತ್ತೇದಾರ್‌ ಈ ಬೆಳವಣಿಗೆಯನ್ನು ಶಮನ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿಗೆ ಎದುರಾಗಿದ್ದ ಅಡ್ಡಿ ನಿವಾರಿಸುವಲ್ಲಿ ಯಶ ಕಂಡಿದ್ದಾರೆ.

TRENDING