Sunday, November 29, 2020
Home ಜಿಲ್ಲೆ ಕೋಲಾರ ಚುನಾವಣೆ ವೇಳೆ ಮುಖಂಡರ ಮಾರಾಮಾರಿ

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಚುನಾವಣೆ ವೇಳೆ ಮುಖಂಡರ ಮಾರಾಮಾರಿ

ಕೋಲಾರ- ಜೆಡಿಎಸ್  ಕಾಂಗ್ರೆಸ್ ಕಾರ್ಯಕರ್ತರ ನುಡುವೆ ಮಾರಾಮಾರಿ ನಡೆದಿದೆ. ಇಂದು ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನಿರ್ದೇಶಕರ 9 ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಈ ವೇಳೆ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ‌ ಕೆವೈ ನಂಜೇಗೌಡ ಬೆಂಬಲಿಗರ ಹಾಗೂ ಮಾಜಿ ಜೆಡಿಎಸ್ ಶಾಸಕ ಮಂಜುನಾಥ ಗೌಡ ಬೆಂಬರಿಗರ ನಡುವೆ ಗಲಾಟೆ ನಡೆದಿದೆ. ರೆಸಾರ್ಟ್‌ ನಿಂದ ಅಭ್ಯರ್ಥಿಗಳನ್ನು ಮತದಾರನ್ನು ನೇರವಾಗಿ ಮತದಾನ ಕೇಂದ್ರಕ್ಕೆ ಬಸ್ ಮೂಲಕ ಕರೆ ತರಲಾಯಿತು. ಹೀಗಾಗಿ ಮುಖಂಡರು ಗಲಾಟೆ ಮಾಡಿದ್ದಾರೆ. ಇನ್ನು ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆದಿದ್ದು, ಗುಂಪುನ್ನು ಚದುರಿಸಲು ಪೊಲೀಸರು ಹರಸಹಾಸಪಟ್ಟಿದ್ದಾರೆ.

TRENDING