Thursday, December 3, 2020
Home ರಾಜ್ಯ ತಮಿಳಿನಲ್ಲಿ 'ರೌಡಿ ಬೇಬಿ': ಕನ್ನಡದಲ್ಲಿ 'ಪೊಲೀಸ್ ಬೇಬಿ'

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ತಮಿಳಿನಲ್ಲಿ ‘ರೌಡಿ ಬೇಬಿ’: ಕನ್ನಡದಲ್ಲಿ ‘ಪೊಲೀಸ್ ಬೇಬಿ’

ತಮಿಳಿನ ರೌಡಿ ಬೇಬಿ ಈ ವರ್ಷದ ಸೂಪರ್ ಡೂಪರ್ ಹಿಟ್ ಹಾಡು. ಧನುಷ್ ಹಾಗೂ ಸಾಯಿ ಪಲ್ಲವಿ ಜೋಡಿಯ ಈ ಹಾಡು ಯೂ ಟ್ಯೂಬ್ ನಲ್ಲಿ ಬರೋಬ್ಬರು 458 ಮಿಲಿಯನ್ ಹಿಟ್ಸ್ ಪಡೆದಿದೆ. ‘ರೌಡಿ ಬೇಬಿ’ ಹಾಡಿನ ರೀತಿ ಕನ್ನಡದಲ್ಲಿ ‘ಪೊಲೀಸ್ ಬೇಬಿ..’ ಎಂಬ ಹಾಡು ಬರುತ್ತಿದೆ. ಈ ಹಾಡು ಶಿವರಾಜ್ ಕುಮಾರ್ ನಟನೆಯ ‘ರುಸ್ತುಂ’ ಸಿನಿಮಾದ್ದಾಗಿದೆ. ‘ಪೊಲೀಸ್ ಬೇಬಿ..’ ಹಾಡು ಮೇ 14 ರಂದು ಬಿಡುಗಡೆಯಾಗಲಿದೆ.

ಸದ್ಯ, ಈ ಹಾಡಿನ ಸಣ್ಣ ಬೀಟ್ ಹೊರಬಂದಿದೆ. ಅದರ ಟ್ಯೂನ್ ಕೇಳಿತ್ತಿದ್ದರೆ, ರೌಡಿ ಬೇಬಿ ಹಾಡು ನೆನಪಾಗುತ್ತದೆ. ‘ಪೊಲೀಸ್ ಬೇಬಿ..’ ಹಾಡು ರೌಡಿ ಬೇಬಿ ಶೈಲಿಯಲ್ಲಿಯೇ ಇರಲಿದೆ. 

‘ಪೊಲೀಸ್ ಬೇಬಿ’ ಹಾಡಿನಲ್ಲಿ ಡ್ಯಾನ್ಸ್ ಕಿಂಗ್ ಶಿವರಾಜ್ ಕುಮಾರ್ ಹಾಗೂ ಶ್ರದ್ಧಾ ಶ್ರೀನಾಥ್ ನೃತ್ಯ ಇರಲಿದೆ. ಹಾಡಿಗೆ ಅನೂಪ್ ಸಿಳಿನ್ ಸಂಗೀತ ನೀಡಿದ್ದಾರೆ. ಸಿನಿಮಾದ ಮೊದಲ ಹಾಡು ಇದಾಗಿದ್ದು, ಇದೇ ಮಂಗಳವಾರ ಬಿಡುಗಡೆಯಾಗಲಿದೆ. ರವಿವರ್ಮ ಸಿನಿಮಾದ ನಿರ್ದೇಶನ ಮಾಡಿದ್ದು, ಜಯಣ್ಣ ಬಂಡವಾಳ ಹಾಕಿದ್ದಾರೆ.

TRENDING