Sunday, November 29, 2020
Home ಜಿಲ್ಲೆ ಶ್ರೀಲಂಕಾದಲ್ಲಿ ಭುಗಿಲೆದ್ದ ಹಿಂಸಾಚಾರ- ಸಾಮಾಜಿಕ ಜಾಲತಾಣ ಬಂದ್

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಶ್ರೀಲಂಕಾದಲ್ಲಿ ಭುಗಿಲೆದ್ದ ಹಿಂಸಾಚಾರ- ಸಾಮಾಜಿಕ ಜಾಲತಾಣ ಬಂದ್

ಕೊಲಂಬೋ- ಭಯೋತ್ಪಾದಕರ ಸರಣಿ ಬಾಂಬ್ ಸ್ಫೋಟದಿಂದ ತತ್ತರಿಸಿರುವ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಈಗ ಕೋಮು ಗಲಭೆಯ ಆತಂಕ ಉಲ್ಬಣಗೊಂಡಿದೆ. 260 ಮಂದಿಯ ದಾರುಣ ಸಾವಿಗೆ ಕಾರಣವಾದ ಈಸ್ಟರ್ ಸಂಡೇ ಉಗ್ರ ದಾಳಿ ಬೆನ್ನಲ್ಲೇ ಶ್ರೀಲಂಕಾ ಸೇನೆ ನಡೆಸಿದ್ದ ಉಗ್ರ ನಿಗ್ರಹ ಕಾರ್ಯಾಚರಣೆ ಬೆನ್ನಲ್ಲೇ ಲಂಕಾದಲ್ಲಿ ಕೋಮು ಸಂಘರ್ಷ ಉಲ್ಭಣಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಲಂಕಾದಾದ್ಯಂತ ಕಫ್ರ್ಯೂ ಜಾರಿ ಮಾಡಲಾಗಿದೆ.

ಲಂಕಾದಲ್ಲಿ ಮುಸ್ಲಿಮ್ ಸಮುದಾಯದವರು ಹೆಚ್ಚಾಗಿರುವ ಪ್ರದೇಶಗಳಲ್ಲಿ ವ್ಯಾಪಕ ಹಿಂಸಾಚಾರ ನಡೆದಿದೆ. ಮುಸ್ಲಿಮರ ಒಡೆತನದ ಅಂಗಡಿ ಮುಂಗಟ್ಟುಗಳನ್ನು ಧ್ವಂಸ ಮಾಡಲಾಗುತ್ತಿದೆ. ಅಂತೆಯೇ ಲಂಕಾದ ಹಲವು ಪ್ರದೇಶಗಳಲ್ಲಿ ಕೋಮು ಸಂಘರ್ಷ ಭುಗಿಲೆದಿದ್ದು ಹಲವರು ಗಾಯಗೊಂಡಿದ್ದಾರೆ.

ನಿನ್ನೆಯಿಂದಲೇ ಲಂಕಾದಲ್ಲಿ ಕೋಮುಗಲಭೆ ಆರಂಭವಾಗಿದ್ದು, ಲಂಕಾದ ಕುಲಿಯಪಿತಿಯಾ, ಬಿಂಗಿರಿಯಾ, ದುಮ್ಮಲ ಸುರಿಯಾ ಮತ್ತು ಹೆಟ್ಟಿಫೋಲಾ ಪಟ್ಟಣದಲ್ಲಿ ಕಫ್ರ್ಯೂ ಸಡಿಸಲಾಗಿತ್ತಾದರೂ, ಮತ್ತೆ ಗಲಭೆ ಆರಂಭವಾದ್ದರಿಂದ ಮತ್ತೆ ಕಫ್ರ್ಯೂ ಹೇರಲಾಗಿದೆ.

TRENDING