Thursday, December 3, 2020
Home ಜಿಲ್ಲೆ ಧಾರವಾಡ ಲಿಂಗಾಯತರ ಸಭೆ ಕರೆದ ಬಿಎಸ್ ವೈ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಲಿಂಗಾಯತರ ಸಭೆ ಕರೆದ ಬಿಎಸ್ ವೈ

ಹುಬ್ಬಳ್ಳಿ : ಕಳೆದ ನಿನ್ನೆಯಷ್ಟೇ ಕುಂದಗೋಳ ವಿಧಾನಸಭಾ ಉಪಚುನಾವಣೆ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಪವರ್ ಮಿನಿಸ್ಟರ್ ಡಿಕೆ ಶಿವಕುಮಾರ್ ಲಿಂಗಾಯತ ಮುಖಂಡರೊಂದಿಗೆ ಸಭೆ ನಡೆಸಿ, ಚರ್ಚಿಸಿದ್ದರು. ಇದರ ಬೆನ್ನಲ್ಲೇ ಇಂದು ಬಿಎಸ್ ಯಡಿಯೂರಪ್ಪ ಕೂಡ ಕುಂದಗೋಳ ಸೇರಿದಂತೆ ರಾಜ್ಯದ ಲಿಂಗಾಯಿತ ಮುಖಂಡರ ಸಭೆಯನ್ನು ಕರೆದಿದ್ದಾರೆ.

ಕುಂದಗೋಳ ವಿಧಾನಸಭಾ ಉಪ ಚುನಾವಣೆ ಕಣ ತಾರಕಕ್ಕೆ ಏರಿದೆ. ಮೇ.19ರಂದು ನಡೆಯುವ ಮತದಾನಕ್ಕೆ ಪೂರ್ವ ಪ್ರಚಾರದಲ್ಲಿ, ತಂತ್ರ-ಪ್ರತಿತಂತ್ರದಲ್ಲಿ ನಿರತರಾಗಿದ್ದಾರೆ. ಕಳೆದ ನಿನ್ನೆಯಷ್ಟೇ ಕಾಂಗ್ರೆಸ್ ನ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಡಿಕೆ ಶಿವಕುಮಾರ್ ಕುಂದಗೋಳದಲ್ಲಿ ಲಿಂಗಾಯತ ಸಮುದಾಯದ ಮುಖಂಡರನ್ನು ಭೇಟಿ ಮಾಡಿ, ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದರು.

ಇದೀಗ ಡಿ ಕೆ ಶಿವಕುಮಾರ್ ಲಿಂಗಾಯತ ಮುಖಂಡರ ಜೊತೆ ಚರ್ಚೆಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಇಂದು ಕುಂದಗೋಳ ಸೇರಿದಂತೆ, ರಾಜ್ಯದ ಲಿಂಗಾಯತ ಮುಖಂಡರ ಸಭೆಯನ್ನು ಕರೆದಿದ್ದಾರೆ. ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕರೆದಿರು ಲಿಂಗಾಯತ ಮುಖಂಡರ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ

TRENDING