Sunday, November 29, 2020
Home ಜಿಲ್ಲೆ ಬೆಂಗಳೂರು 'ಕೌಂಟ್'ಡೌನ್ ಶುರು,ಮತ ಎಣಿಕೆ ವೇಳೆ ಮೊಬೈಲ್ ಬ್ಯಾನ್

ಇದೀಗ ಬಂದ ಸುದ್ದಿ

ಅಂಡರ್ ವರ್ಲ್ಡ್ ಡಾನ್ ಪಾತ್ರದಲ್ಲಿ ಸ್ಯಾಂಡಲ್ ವುಡ್...

 ಅಂಡರ್ ವರ್ಲ್ಡ್ ಡಾನ್ ಆಗಿ ಮೆರೆದಿದ್ದ ಮುತ್ತಪ್ಪ ರೈ ಜೀವನಾಧಾರಿತ ರೋಚಕ ಕಥೆ ಇದೀಗ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಆಗಿ ತೆರೆಗೆ ಬರಲಿದೆ. ಈಗಾಗಲೇ ಮುತ್ತಪ್ಪ ರೈ ಪಾತ್ರದ...

ಆಧಾರ್ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್

ಈಗಿನ ಕಾಲದಲ್ಲಿ ಯಾವುದೇ ಸರ್ಕಾರಿ ಕೆಲಸ ಆಗಬೇಕು ಅಂದ್ರುನೂ ಆಧಾರ್​ ಕಾರ್ಡ್​ ಬೇಕೆ ಬೇಕು. ಈ ಆಧಾರ್​​​ ಕಾರ್ಡ್​ನಲ್ಲಿರುವ ಮಾಹಿತಿಯನ್ನ ಬದಲಾವಣೆ ಮಾಡೋದು ಅಂದ್ರೆ ಸರ್ಕಾರಿ ಕಚೇರಿಗಳಿಗೆ ಅಲೆದಾಟ ಮಾಡಬೇಕಿತ್ತು.

BIG NEWS : SSLC ಪರೀಕ್ಷೆ ವೇಳಾಪಟ್ಟಿ...

ಬೆಂಗಳೂರು: ಕೊರೋನಾ ಸೋಂಕಿನ ಕಾರಣ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಬೇಕೇ? ಬೇಡವೇ? ಎನ್ನುವ ಚರ್ಚೆ ಮುಂದುವರೆದಿದೆ. ಈ ನಡುವೆ 2021 ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯನ್ನು ನಡೆಸುವ ಕುರಿತಾಗಿಯೂ...

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ...

ತುಮಕೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ವಿವಿಗಳಲ್ಲಿ ಪದವಿ ವ್ಯಾಸಾಂಗ ಮಾಡುವ ರೈತರ ಮಕ್ಕಳಿಗೆ ಮೀಸಲಾತಿಯನ್ನು ಶೇ. 50 ಕ್ಕೆ ಹೆಚ್ಚಿಸುವ ಬಗ್ಗೆ...

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

‘ಕೌಂಟ್’ಡೌನ್ ಶುರು,ಮತ ಎಣಿಕೆ ವೇಳೆ ಮೊಬೈಲ್ ಬ್ಯಾನ್

ಬೆಂಗಳೂರು -ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ಮತ ಎಣಿಕೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮದವರನ್ನು ಹೊರತುಪಡಿಸಿ ಅಭ್ಯರ್ಥಿ, ಏಜೆಂಟ್‍ಗಳಿಗೂ ಮೊಬೈಲ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಅಲ್ಲದೆ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಇಬ್ಬರು ವೀಕ್ಷಕರನ್ನು ಮತ ಎಣಿಕೆ ಸಂದರ್ಭದಲ್ಲಿ ನೇಮಿಸಲಾಗುವುದು ಎಂದು ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಭ್ಯರ್ಥಿಗಳು ಹಾಗೂ ಏಜೆಂಟರು ಸೇರಿದಂತೆ ಯಾರಿಗೂ ಮೊಬೈಲ್ ಬಳಕೆಗೆ ಅವಕಾಶವಿಲ್ಲ. ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್‍ಗಳನ್ನಿಡಲು ವ್ಯವಸ್ಥೆ ಕೂಡ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

TRENDING