Wednesday, December 2, 2020
Home ಜಿಲ್ಲೆ ಉಡುಪಿ 'ಫಲಿತಾಂಶ ನಂತ್ರ ಮೈತ್ರಿ ಸರ್ಕಾರ ಛಿದ್ರವಾಗಲಿದೆ'- ಪೂಜಾರಿ ವ್ಯಂಗ್ಯ

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

‘ಫಲಿತಾಂಶ ನಂತ್ರ ಮೈತ್ರಿ ಸರ್ಕಾರ ಛಿದ್ರವಾಗಲಿದೆ’- ಪೂಜಾರಿ ವ್ಯಂಗ್ಯ

ಉಡುಪಿ : ಚುನಾವಣೋತ್ತರ ಸಮೀಕ್ಷೆ ದೇಶಾದ್ಯಂತ ಸಂಚಲನ ಮೂಡಿಸಿದ್ದು, ಈ ಬಾರಿ ಲೋಕಸಮರದಲ್ಲಿ ಬಿಜೆಪಿ 350 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ನಿಜವಾಗಲಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 22 ಕ್ಕೂ ಅಧಿಕ ಸ್ಥಾನವನ್ನು ಕಾಂಗ್ರೆಸ್ ಗೆಲ್ಲಲಿದೆ. ದೇಶದಲ್ಲಿ ಮಹಾಮೈತ್ರಿ ನುಚ್ಚುನೂರಾಗಲಿದೆ. ಹಾಗೂ ಮೈತ್ರಿ ಕೂಟದಲ್ಲಿ ಚುನಾವಣೆ ಸಂದರ್ಭದಲ್ಲೇ ಬಿರುಕು ಮೂಡಿದೆ. ಚುನಾವಣೆ ಫಲಿತಾಂಶದ ಬಳಿಕ ಆಂತರಿಕ ಭಿನ್ನಾಭಿಪ್ರಾಯ ಪರಾಕಾಷ್ಠೆಗೆ ತಲುಪಲಿದ್ದು, ರಾಜ್ಯದಲ್ಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಛಿದ್ರವಾಗಲಿದೆ ಎಂದು ವ್ಯಂಗ್ಯವಾಡಿದರು.

TRENDING