Sunday, May 16, 2021
Homeಜಿಲ್ಲೆಬೆಂಗಳೂರುಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಫೋಟ- ಸಿದ್ದು ವಿರುದ್ಧ ರೋಷನ್ ಬೇಗ್ ಕಿಡಿ

ಇದೀಗ ಬಂದ ಸುದ್ದಿ

ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಫೋಟ- ಸಿದ್ದು ವಿರುದ್ಧ ರೋಷನ್ ಬೇಗ್ ಕಿಡಿ

ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಎರಡು ದಿನ ಬಾಕಿ ಇರುವಂತೆಯೇ ರಾಜ್ಯ ಕಾಂಗ್ರೆಸ್​ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಖಾತೆ​ ಹಂಚಿಕೆ ವಿಚಾರವಾಗಿ ಮಾಜಿ ಸಚಿವ ರೋಷನ್​​ ಬಗ್ಗೆ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ರಾಜ್ಯ ಕಾಂಗ್ರೆಸ್​ ನಾಯಕರು ಸಚಿವ ಖಾತೆಗಳನ್ನ ಮಾರಿಕೊಂಡಿದ್ದಾರೆ. ಇದಕ್ಕೆ ನಾನು ಕುಮಾರಸ್ವಾಮಿ ಅವರನ್ನ ಹೇಗೆ ದೂಷಿಸಲಿ? ಅವರಿಗೆ ಕೆಲಸ ಮಾಡಲು ಬಿಡಲಿಲ್ಲ. ಮೊದಲ ದಿನದಿಂದಲೂ ಸಿದ್ದರಾಮಯ್ಯ ಅವರು ನಾನೇ ಸಿಎಂ ಆಗ್ತೀನಿ ಅಂತಿದ್ದಾರೆ. ಆದ್ರೆ ಸರ್ಕಾರ ರಚನೆ ಮಾಡಲು ಅವರ ಮನೆ ಬಾಗಿಲಿಗೆ ಹೋಗಿದ್ದು ನೀವು ಎಂದು ಹರಿಹಾಯ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img