Sunday, November 29, 2020
Home ಜಿಲ್ಲೆ ಬೆಂಗಳೂರು ಪತ್ನಿಗಾಗಿ ಮಾವಿನ ಮರವೇರಿದ ಗಾಲಿ ಜನಾರ್ದನ ರೆಡ್ಡಿ! ಏಕೆ ಗೊತ್ತಾ

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಪತ್ನಿಗಾಗಿ ಮಾವಿನ ಮರವೇರಿದ ಗಾಲಿ ಜನಾರ್ದನ ರೆಡ್ಡಿ! ಏಕೆ ಗೊತ್ತಾ

ಬೆಂಗಳೂರು : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮೀ ಅರುಣಾ ಅವರಿಗಾಗಿ ಮಾವಿನ ಮೇರ ಏರಿದ ವಿಡಿಯೋಂದನ್ನು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿದ್ದ ಮಾವಿನ ಮರ ಹತ್ತಿ ಪತ್ನಿಗಾಗಿ ಮಾವಿನ ಕಾಯಿ ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ ಬಾಲ್ಯದ ದಿನಗಳನ್ನು ನೆನೆದಿದ್ದಾರೆ.

TRENDING