ಶಿವಮೊಗ್ಗ : ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಕಡುಬಡ ಅಲೆಮಾರಿ ಕುಟುಂಬಗಳಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದ್ರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕುಳಿತು ಪ್ರತಿಭಟನೆ ನಡೆಸಿ ಸರ್ಕಾರ ವಿರುದ್ಧ ಘೋಷಣೆ ಕೂಗಿದ್ರು. ಈಗಿರುವ ಸ್ಥಳವನ್ನೇ ಮಂಜೂರು ಮಾಡಿ, ವಸತಿಗೆ ವ್ಯವಸ್ಥೆ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ