Thursday, November 26, 2020
Home ಜಿಲ್ಲೆ ಕೋಲಾರ ಮಾಟ-ಮಂತ್ರದ ನೆಪದಲ್ಲಿ ಹಣ ದೋಚಲು ಯತ್ನ ಮಂತ್ರವಾದಿ ಅರೆಸ್ಟ್..!

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಮಾಟ-ಮಂತ್ರದ ನೆಪದಲ್ಲಿ ಹಣ ದೋಚಲು ಯತ್ನ ಮಂತ್ರವಾದಿ ಅರೆಸ್ಟ್..!

ಕೋಲಾರ: ಮಾಟ-ಮಂತ್ರ ಮಾಡಿಸುವ ನೆಪದಲ್ಲಿ ಹಣ ದೋಚಲು ಯತ್ನಿಸಿದ್ದ ಮಂತ್ರವಾದಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಆಂಧ್ರಪ್ರದೇಶದ ಅನಂತಪುರ ಮೂಲದ ನೀಲಾದ್ರಿ ಬಂಧಿತ ಮಂತ್ರವಾದಿ. ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಗ್ರಾಮದ ರಾಘವೇಂದ್ರ ಎಂಬವರು ಮಂತ್ರವಾದಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮನೆಯಲ್ಲಿ ಸಮಸ್ಯೆಯಿದೆ, ಪೂಜೆ ಮಾಡಿಸಬೇಕು ಎಂದು ಮಂತ್ರವಾದಿ ನೀಲಾದ್ರಿ, ರಾಘವೇಂದ್ರ ಅವರಿಗೆ ಭಯ ಮೂಡಿಸಿದ್ದ. ಇದರಿಂದಾಗಿ ರಾಘವೇಂದ್ರ ಅವರು ಪೂಜೆ ಮಾಡಿಸಲು ಒಪ್ಪಿದ್ದರು. ಈ ಮೂಲಕ ನೀಲಾದ್ರಿ ಮನೆಗೆ ಬಂದು 39,000 ರೂ. ದೋಚಲು ಯತ್ನಿಸಿದ್ದ.

ನೀಲಾದ್ರಿ ನಡೆಯಿಂದ ಅನುಮಾನ ವ್ಯಕ್ತಪಡಿಸಿದ ರಾಘವೇಂದ್ರ ಹಾಗೂ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದರು. ತಕ್ಷಣವೇ ಗ್ರಾಮಕ್ಕೆ ಆಗಮಿಸಿದ ಪೊಲೀಸರು ನೀಲಾದ್ರಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಮಾಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.

TRENDING