Wednesday, December 2, 2020
Home ಜಿಲ್ಲೆ ಲೋಕಸಭಾ ಫಲಿತಾಂಶ 4 ಗಂಟೆ ಲೇಟ್ ? ಯಾಕೆ ಗೊತ್ತಾ

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ಲೋಕಸಭಾ ಫಲಿತಾಂಶ 4 ಗಂಟೆ ಲೇಟ್ ? ಯಾಕೆ ಗೊತ್ತಾ

ಬೆಂಗಳೂರು: ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹು ಅಂತಾ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23ರಂದು ಬೆಳಗ್ಗೆ 8ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಅಂತಾ ತಿಳಿಸಿದ್ರು.

TRENDING