Saturday, December 5, 2020
Home ಜಿಲ್ಲೆ ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿದ ಕೆ.ಹೆಚ್ ಮುನಿಯಪ್ಪ

ಇದೀಗ ಬಂದ ಸುದ್ದಿ

ಲಸಿಕೆಯಿಂದ ಕೊರೋನ ಸೊಂಕು ಕಡಿಮೆ ಆಗೋಲ್ಲ :...

ಈಗ ಲಸಿಕೆಗಳು ಹತ್ತಿರವಾದ ಹಿನ್ನೆಲೆಯಲ್ಲಿ, ಕೊರೊನಾವೈರಸ್ ಸಾಂಕ್ರಾಮಿಕರೋಗದ ಬಗ್ಗೆ ಸರ್ಕಾರಗಳು ಮತ್ತು ನಾಗರಿಕರು ತಮ್ಮ ರಕ್ಷಣೆಯಿಂದ ವಾಪಸ್ಸು ಆಗಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.ವಿಶ್ವ...

ಚಿನ್ನ ಕಳ್ಳ ಸಾಗಣೆ : ಕೇರಳ ಸಿಎಂ...

 ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಸಿ.ಎಂ.ರವೀಂದ್ರನ್‌ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಮೂರನೇ ಬಾರಿ ಸಮನ್ಸ್‌ ನೀಡಿದೆ. ರಾಜತಾಂತ್ರಿಕ ಮಾರ್ಗವನ್ನು...

Delhi Air Pollution: ಅತ್ಯಂತ ಕಳಪೆಯಾಗಿದೆ ರಾಷ್ಟ್ರ...

ನವದೆಹಲಿ(ಡಿ. 5): ಸಾಮಾನ್ಯವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ಬಹಳ ಜಾಸ್ತಿಯಾಗುತ್ತದೆ. ಹಾಗೆ ಕ್ರಮೇಣವಾಗಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಕಳೆದ 20 ದಿನವಾದರೂ...

ಕರ್ನಾಟಕ ಬಂದ್: ಬೆಂಗಳೂರಲ್ಲಿ 100ಕ್ಕೂ ಹೆಚ್ಚು ರೌಡಿಶೀಟರ್‌ಗಳನ್ನು...

ಬೆಂಗಳೂರು, ಡಿ. 05: ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ್ ಬಂದ್‌ಗೆ ಕರೆ ನೀಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆವಹಿಸಲು 100ಕ್ಕೂ ಹೆಚ್ಚು ರೌಡಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಕ್ರಾಂತಿ ನಂತರ ವಿದ್ಯಾಗಮ ಯೋಜನೆ ಮತ್ತೆಆರಂಭ

ಬೆಂಗಳೂರು: ಸಂಕ್ರಾಂತಿ ಹಬ್ಬದ ನಂತರ ವಿದ್ಯಾಗಮ ಯೋಜನೆ ಮತ್ತೆ ಆರಂಭಿಸಲಾಗುವುದು. ಹೊಸ ರೂಪದಲ್ಲಿ ಯೋಜನೆ ಜಾರಿಯಾಗಲಿದ್ದು, ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುವುದು ಎಂದು ಹೇಳಲಾಗಿದೆ. ಸುರಕ್ಷಿತ...

ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿದ ಕೆ.ಹೆಚ್ ಮುನಿಯಪ್ಪ

ಕೋಲಾರ-ವಿವಿ ಪ್ಯಾಟ್ ಗಳ ಮೇಲೆ  ಮೈತ್ರಿ ಅಭ್ಯರ್ಥಿ ಕೆ.ಹೆಚ್  ಮುನಿಯಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ.

ವಿರೋಧ ಪಕ್ಷಗಳು ವಿವಿ ಪ್ಯಾಟ್ ಮೇಲೆ ಅನುಮಾನ ವ್ಯಕ್ತಪಡಿಸಿದ್ವೀ. ತಮಗೂ ವಿವಿ ಪ್ಯಾಟ್ ಮೇಲೆ ಅನುಮಾನವಿದೆ. ಹೀಗಾಗಿ ಪಕ್ಷದ ಹೈ ಕಮಾಂಡ್ ಬಳಿ ಚರ್ಚಿಸಿ ಚುನಾವಣಾ ಆಯೋಗಕ್ಕೆ ದೂರು ದಾಖಲಿಸುತ್ತೇವೆ ಎಂದ್ರು.ಸೋಲು ಗೆಲುವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದ್ದೇ ಇದ್ದದ್ದು ,ಜನಾದೇಶಕ್ಕೆ ಯಾರೇ ಆದ್ರು ತಲೆ ಭಾಗಬೇಕು. ಮತ ನೀಡಿದ ಜಿಲ್ಲೆಯ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.ನಾನು ಎಲ್ಲೂ ಹೋಗಲ್ಲ ಇಲ್ಲೇ ಇದ್ದು ಪಕ್ಷ ಕಟ್ಟುತ್ತೇನೆ. ಜನಾದೇಶಕ್ಕೆ ಗೌರವ ಕೊಡುತ್ತೇವೆ, ವಿಜೇತ ಬಿಜೆಪಿಯವ್ರು ಒಳ್ಳೆ ಕೆಲಸ ಮಾಡಲಿ ಎಂದ್ರು

TRENDING