Thursday, August 6, 2020
Home ಜಿಲ್ಲೆ ಬೆಂಗಳೂರು ಗ್ರಾಮಾಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ 3ನೇ ಬಾರಿಗೆ ಗೆಲುವು

LATEST TRENDING

ಮಾಜಿ ಹಾಗೂ ಹಾಲಿ ಸಿಎಂ ಶಿಘ್ರ ಗುಣಮೂಖರಾಗಲೆಂದು...

ಅಥಣಿ: ಪಕ್ಷಭೇದ ಮರೆತು ಹಾಲಿ ಮತ್ತು ಮಾಜಿ ಸಿಎಂಗಳಿಬ್ಬರು ಕೊರೋನಾ ದಿಂದ ಶಿಘ್ರ ಗುಣಮುಖರಾಗಲಿ ಎಂದು ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಇಂದು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು...

ತಹಶಿಲ್ದಾರರ ಕಛೇರಿಯ ಸುತ್ತಲು ಕೊಳಚೆ ನೀರು- ಸಾರ್ವಜನಿಕರಿಗೆ...

ಕುಂದಗೋಳ: ಮಳೆಗಾಲ ಬಂತಂದರೇ ಸಾಕು ತಹಶಿಲ್ದಾರರ ಕಛೇರಿಯೊ ನೀರು ತುಂಬಿದ ಕೆರೆಯಂತಾಗಿ ಕಾಣುತದ್ದೆ, ಸಾರ್ವಜನಿಕರಿಗೆ ಅಷ್ಟೇ ಅಲ್ಲದೇ ಕಛೇರಿಯ ಸಿಬ್ಬಂದಿಗಳಿಗೂ ಸಹ ರೋಗದ ಭೀತಿ ಎದುರು ನೋಡ್ತಿದೆ. ಕುಂದಗೋಳ ತಹಶಿಲ್ದಾರರ...

ಸತತ ಮಳೆರಾಯನ ಆರ್ಭಟಕ್ಕೆ ಕುಂದಗೋಳದಲ್ಲಿ ಬೆಣ್ಣೆ ಹಳ್ಳ,...

ಕುಂದಗೋಳ: ಸತತ ಮಳೆರಾಯನ ಆರ್ಭಟಕ್ಕೆ ಕುಂದಗೋಳ ತಾಲೂಕಿನ ಬೆಣ್ಣೆ ಹಳ್ಳ, ಕಗ್ಗೋಡಿ ಹಳ್ಳ ಸಂಪೂರ್ಣ ತುಂಬಿಹರಿಯುತ್ತಿವೆ. ಬಬೆಣ್ಣೆ ಹಳ್ಳ, ಕಗ್ಗೊಡಿ ಹಳ್ಳ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನುಗ್ಗಿ ಸಂಪೂರ್ಣ ಹಾನಿಯಾಗಿದೆ.

ಪ್ರಥಮದರ್ಜೆ ಕಾಲೇಜು ಉಳಿಸಿಕೊಳ್ಳುಲು ಶಾಸಕರಿಂದ ಧರಣಿ ಸತ್ಯಗ್ರಹ

ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದ ತುರುವನೂರಿಗೆ ಮಾಜಿ ಮುಖ್ಯಮಂತ್ರಿ‌ ಸಿದ್ದರಾಮಯ್ಯನವರು ಮುಖ್ಯ ಮಂತ್ರಿಯಾಗಿದ್ದಾಗ   ತುರವನೂರಿಗೆ‌ ಮಂಜೂರಾಗಿದ್ದ ಪ್ರಥಮ ದರ್ಜೆ ಕಾಲೇಜನ್ನು ಏಕಾಏಕಿ ಬೆಳಗಾವಿಯ ನಿಪ್ಪಾಣಿಗೆ ಸ್ಥಳಾಂತರ ಮಾಡಿರುವುದನ್ನು ವಿರೋಧಿಸಿ ಚಳ್ಳಕೆರೆ ವಿಧಾನಸಭಾ...

ತನ್ನ ಜೀವವನ್ನು ಲೆಕ್ಕಿಸದೆ ಗ್ರಾಮಕ್ಕೆ ವಿದ್ಯುತ್ ನೀಡಿದ...

ಅರಕಲಗೂಡು :-ಜನರಿಗಾಗಿ ಜೀವ ಲೆಕ್ಕಿಸದೆ ಸೇವೆ ಸಲ್ಲಿಸುವವರು ಅನೇಕರಿದ್ದಾರೆ, ಅಂತವರ ಸಾಲಿಗೆ ತಾಲೂಕಿನಲ್ಲಿ ಲೈನ್ ಮನ್ ಒಬ್ಬರು ಸೇರ್ಪಡೆಯಾಗಿದ್ದು ಹೆಗ್ಗುರುತು ಮೂಡಿಸಿದ್ದಾರೆ. ತನ್ನ ಜೀವವನ್ನು ಲೆಕ್ಕಿಸದೆ ಗ್ರಾಮಕ್ಕೆ ವಿದ್ಯುತ್ ಕಲ್ಪಿಸದ...

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ 3ನೇ ಬಾರಿಗೆ ಗೆಲುವು

ಬೆಂಗಳೂರು:ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ. ಡಿ.ಕೆ.ಸುರೇಶ್ ಅವರಿಗೆ ಅತ್ಯಂತ ಪ್ರಬಲ ಪೈಪೋಟಿ ನೀಡಿದ ಬಿಜೆಪಿ ಅಭ್ಯರ್ಥಿ ಅಶ್ವತ್ಥನಾರಾಯಣಗೌಡ ಪರಾಜಿತಗೊಂಡಿದ್ದಾರೆ.

ತುಮಕೂರು ಜಿಲ್ಲೆಯ ಕುಣಿಗಲ್, ಬೆಂಗಳೂರು ನಗರ ಜಿಲ್ಲೆ ರಾಜರಾಜೇಶ್ವರಿ ನಗರ, ಬೆಂಗಳೂರು ದಕ್ಷಿಣ, ಆನೇಕಲ್,ರಾಮನಗರ ಜಿಲ್ಲೆಯ ಮಾಗಡಿ, ರಾಮನಗರ, ಕನಕಪುರ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 16 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದರು.

ಅದರಲ್ಲಿ ಪ್ರಮುಖವಾಗಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್, ಬಿಜೆಪಿ ಅಶ್ವತ್ಥನಾರಾಯಣಗೌಡ, ಬಿಎಸ್‍ಪಿಯ ಡಾ.ಚಿನ್ನಪ್ಪ ಚಿಕ್ಕಹಾಗಡೆ, ಉಪೇಂದ್ರ ಅವರ ಪಕ್ಷದ ಮಂಜುನಾಥ್ ಅವರು ಕಣದಲ್ಲಿದ್ದರು.

ಡಿ.ಕೆ.ಸುರೇಶ್ ಅವರು ಶೇ.54ರಷ್ಟು ಮತ ಗಳಿಸಿದರೆ, ಬಿಜೆಪಿ ಅಭ್ಯರ್ಥಿ ಅಶ್ವತ್ಥನಾರಾಯಣಗೌಡ ಅವರು ಶೇ.42ರಷ್ಟು ಮತ ಪಡೆದಿದ್ದಾರೆ. ಸರಿಸುಮಾರು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಕೊನೆಗೂ ಡಿ.ಕೆ.ಸುರೇಶ್ ಗೆಲುವಿನ ನಗೆ ಬೀರಿದ್ದಾರೆ.

ಆರಂಭಿಕ ಹಂತದಲ್ಲಿ ಅಶ್ವತ್ಥನಾರಾಯಣಗೌಡ ಮುನ್ನಡೆಯಲ್ಲಿದ್ದರು ಆನಂತರ ಸುತ್ತುಗಳಲ್ಲಿ ಸತತ ಮುನ್ನಡೆ ಕಾಯ್ದುಕೊಂಡು ಅಂತಿಮವಾಗಿ ಡಿ.ಕೆ.ಸುರೇಶ್ ಗೆಲುವು ಸಾಧಿಸಿದ್ದಾರೆ.  ಕಳೆದ ಎರಡೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುರೇಶ್ ಚುನಾಯಿತರಾಗಿದ್ದರು.

TRENDING