Wednesday, December 2, 2020
Home ಜಿಲ್ಲೆ ಮಂಡ್ಯ ಮಂಡ್ಯದಲ್ಲಿ 85 ಸಾವಿರ ಮತಗಳ ಅಂತರದಲ್ಲಿ ಸುಮಲತಾ ಮುನ್ನಡೆ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಮಂಡ್ಯದಲ್ಲಿ 85 ಸಾವಿರ ಮತಗಳ ಅಂತರದಲ್ಲಿ ಸುಮಲತಾ ಮುನ್ನಡೆ

ಮಂಡ್ಯ: ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಒಮ್ಮೆ ನಿಖಿಲ್ ಮತ್ತೊಮ್ಮೆ ಸುಮಲತಾ ಮುನ್ನಡೆ ಕಾಯ್ದು ಕೊಳ್ಳುತ್ತಿದ್ದಾರೆ. ಇತ್ತೀಚಿನ ವರದಿಯ ಪ್ರಕಾರ ಸುಮಲತಾ ಮುನ್ನಡೆ ಕಾಯ್ದುಕೊಂಡಿದ್ದಾರೆ. ಜೆಡಿಎಸ್ ನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತ್ರ ಮುನ್ನಡೆ ಕಾಯ್ದುಕೊಂಡಿದ್ದು,  ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಪಕ್ಷದಿಂದ  ಸ್ಪರ್ಧಿಸಿದ್ದ 7 ಅಭ್ಯರ್ಥಿಗಳೂ ಸಹ ಹಿನ್ನಡೆ ಎದುರಿಸುತ್ತಿದ್ದಾರೆ.

TRENDING