Thursday, December 3, 2020
Home ಜಿಲ್ಲೆ ಬೆಳಗಾವಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಮತ್ತೆ ಆಪರೇಷನ್ ಕಮಲ..?

ಇದೀಗ ಬಂದ ಸುದ್ದಿ

ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಪಡೆದ...

 ಬೆಂಗಳೂರು: ಪ್ರಸಕ್ತ ಸಾಲಿನ ಏಪ್ರಿಲ್- ಜೂನ್ ಅವಧಿಯಲ್ಲಿ ಕರ್ನಾಟಕ ದೇಶದ ಇತರ ರಾಜ್ಯಗಳಿಗಿಂತ ಅತಿ ಹೆಚ್ಚು ಅಂದರೆ 10 ಸಾವಿರ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಗಳಿಸಿದೆ ಎಂದು ಮುಖ್ಯಮಂತ್ರಿ...

ತನಿಖಾ ಸಂಸ್ಥೆ ಕಚೇರಿಗಳಲ್ಲಿ ಸಿಸಿ ಕೆಮರಾ, ರೆಕಾರ್ಡಿಂಗ್...

ಹೊಸದಿಲ್ಲಿ: ವಿವಿಧ ಪ್ರಕರಣಗಳಲ್ಲಿ ತನಿಖೆ ಕೈಗೊಳ್ಳುವ ಮತ್ತು ಬಂಧಿಸುವ ಅಧಿಕಾರ ಹೊಂದಿರುವ ಸಿಬಿಐ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಹಿತ ಎಲ್ಲ ತನಿಖಾ ಸಂಸ್ಥೆಗಳ ಕಚೇರಿಗಳಲ್ಲಿ...

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಮತ್ತೆ ಆಪರೇಷನ್ ಕಮಲ..?

ಬೆಳಗಾವಿ: ನಿನ್ನೆ ಲೋಕಸಭೆ ಚುನಾವಣೆಯಲ್ಲಿ ಎನ್​​ಡಿಎ ಮೈತ್ರಿಕೂಟ ಭರ್ಜರಿ ಜಯ ಸಿಕ್ಕಿದೆ. ಮತ್ತೊಮ್ಮೆ ಕೇಂದ್ರದಲ್ಲಿ ಎನ್​ಡಿಎ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಹಾಗೇ ರಾಜ್ಯದಲ್ಲೂ ಬಿಜೆಪಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆದ್ದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯ ಚಟುವಟಿಕೆಯಲ್ಲೂ ಗರಿಗೆದರಿದೆ.

ವಿಧಾನ ಸಭೆ ಎಲೆಕ್ಷನ್​ ವೇಳೆ 104ಸ್ಥಾನ ಗೆದ್ದು ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದರೂ ಬಿಜೆಪಿಗೆ ಸರ್ಕಾರ ರಚನೆ ಮಾಡಲಾಗಿರಲಿಲ್ಲ. ಹೇಗಾದರೂ ಮಾಡಿ ಅಧಿಕಾರಕ್ಕೆ ಬರಲೇ ಬೇಕು ಅನ್ನೋ ಛಲದಲ್ಲಿದ್ದ ಬಿಜೆಪಿ ಹಲವು ಬಾರಿ ಆಪರೇಷನ್ ಕಮಲಕ್ಕೆ ಮುಂದಾಗಿತ್ತು ಎನ್ನಲಾಗಿದೆ. ಈಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿರುವುದರಿಂದ, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನದಲ್ಲಿದೆ ಎನ್ನಲಾಗುತ್ತಿದೆ.

TRENDING