Saturday, November 28, 2020
Home ಜಿಲ್ಲೆ ರಾಜ್ಯದಲ್ಲಿ ಇನ್ನು 3 ದಿನ ಮುಂದುವರೆಯಲಿದೆ ಮಳೆ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ರಾಜ್ಯದಲ್ಲಿ ಇನ್ನು 3 ದಿನ ಮುಂದುವರೆಯಲಿದೆ ಮಳೆ

ಬೆಂಗಳೂರು- ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಟ್ರಪ್ ನಿರ್ಮಾಣವಾಗಿದ್ದು ಕಳೆದ ಮೂರು ದಿನಗಳಿಂದಲೂ ಚದುರಿದಂತೆ ಮಳೆಯಾಗುತ್ತಿದೆ. ಇನ್ನು ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ ತಿಳಿಸಿದರು.

ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆ ಸೇರಿದಂತೆ ಬಹಳಷ್ಟು ಕಡೆ ಚದುರಿದಂತೆ ಮಳೆಯಾಗಿದೆ ಎಂದು ಅವರು ಈ ಸಂಜೆಗೆ ತಿಳಿಸಿದರು.

ಹವಾ ಮುನ್ಸೂಚನೆ ಪ್ರಕಾರ ಮಲೆನಾಡು ದಕ್ಷಿಣ ಒಳನಾಡಿನಲ್ಲಿ ಮೂರರಿಂದ ನಾಲ್ಕುಗಳ ದಿನಗಳ ಕಾಲ ಮಳೆ ಮುಂದುವರೆಯಲಿದೆ

TRENDING