Thursday, December 3, 2020
Home ಅಂತರ್ ರಾಷ್ಟ್ರೀಯ ಮುದ್ದಾದ ಹೆಂಡ್ತಿ, ಮಗುವನ್ನು ಕೊಂದ ಕಿರಾತಕ ಗಂಡ..!

ಇದೀಗ ಬಂದ ಸುದ್ದಿ

ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಸಮಿತಿಗೆ...

ವಾಷಿಂಗ್ಟನ್‌: ಅಮೆರಿಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಚಟುವಟಿಕೆಗಳ ನಿರ್ವಹಣೆಗಾಗಿ ರಚಿಸಿರುವ ನಾಲ್ವರು ಸದಸ್ಯರ 'ಅಧ್ಯಕ್ಷೀಯ ಉದ್ಘಾಟನಾ ಸಮಿತಿ(ಪಿಐಸಿ)'ಗೆ ಭಾರತೀಯ-ಅಮೆರಿಕನ್ ಮಜು ವರ್ಗೀಸ್ ಅವರನ್ನು ನೇಮಿಸಲಾಗಿದೆ.

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ಮುದ್ದಾದ ಹೆಂಡ್ತಿ, ಮಗುವನ್ನು ಕೊಂದ ಕಿರಾತಕ ಗಂಡ..!

ಹೈದರಾಬಾದ್​: ಕೌಟುಂಬಿಕ ಕಲಹಕ್ಕೆ ಗಂಡನೊಬ್ಬ ತನ್ನ ಹೆಂಡ್ತಿ ಮತ್ತು ಮಗುವನ್ನು ಕೊಲೆ ಮಾಡಿರುವ ಘಟನೆ ಹೈದರಾಬಾದ್​ನಲ್ಲಿ ಸಂಚಲನ ಮೂಡಿಸಿದೆ.

ಉತ್ತರಪ್ರದೇಶದ ದೇವಾರಿಯಾ ಗ್ರಾಮದ ರಾಜೇಶ್​, ಉರ್ಮಿಳಾ ಮತ್ತು ಮಗ ಕಿಶನ್​ (4) ಈ ತಿಂಗಳು 12 ರಂದು ಹೈದರಾಬಾದ್​ಗೆ ವಲಸೆಗೆ ಬಂದಿದ್ದರು. 25 ದಿನಗಳ ಹಿಂದೆ ದಂಪತಿ ಮಧ್ಯೆ ಜಗಳವಾಗಿತ್ತು. ಹಿರಿಯರು ಮಧ್ಯೆ ಪ್ರವೇಶಿಸಿ ದಂಪತಿಗೆ ಬುದ್ಧಿಮಾತುಗಳನ್ನು ಹೇಳಿದ್ದರು. ಈ ದಂಪತಿ ದೀಪಕ್​ ಕುಟುಂಬದ ಜತೆ ಹೈದರಾಬಾದ್​ನ ಮನೆಯೊಂದರಲ್ಲಿ ಒಟ್ಟಿಗೆ ವಾಸವಾಗಿದ್ದರು.

ಇನ್ನು ಹೈದರಾಬಾದ್​ಗೆ ಬಂದ ಕೆಲವೇ ದಿನಗಳಲ್ಲಿ ಮತ್ತೆ ಇವರ ಮಧ್ಯೆ ಕಲಹಗಳು ಶುರುವಾಗಿದ್ದವು. ಭಾನುವಾರ ಬೆಳಗ್ಗೆ 9 ಗಂಟೆಗೆ ದೀಪಕ್​ ದಂಪತಿ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ ಅವರು ಬಂದಾಗ ಮನೆಗೆ ಬೀಗ ಹಾಕಿತ್ತು. ಈ ಹಿನ್ನೆಲೆಯಲ್ಲಿ ದೀಪಕ್, ರಾಜೇಶ್​ಗೆ​ ಫೋನ್​ ಮಾಡಿದ್ದಾನೆ. ಆದ್ರೆ ರಾಜೇಶ್​ ಫೋನ್​ ರಿಸೀವ್​ ಮಾಡಲಿಲ್ಲ.

ಎರಡು ಗಂಟೆಗಳ ಬಳಿಕ ದೀಪಕ್​ ಮನೆ ಬೀಗ ಮುರಿದು ಒಳಗೆ ಹೋಗಿದ್ದಾನೆ. ಈ ವೇಳೆ ಉರ್ಮಿಳಾ ಶವ ನೋಡಿ ದೀಪಕ್​ ಗಾಬರಿಗೊಂಡಿದ್ದಾನೆ. ಬಳಿಕ ಮಗವನ್ನು ಸಹ ಹುಡುಕಾಟ ನಡೆಸಿದ್ದಾರೆ. ಕಿಶನ್​ ಬಾತ್​ರೂಂನಲ್ಲಿ ಶವವಾಗಿ ಕಂಡಿದ್ದಾನೆ. ದೀಪಕ್​ ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ರಾಜೇಶ್​ ತನ್ನ ಹೆಂಡ್ತಿ ಮತ್ತು ಮಗವನ್ನು ಕೊಲೆ ಮಾಡಿ ಪರಾರಿಯಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

TRENDING