Sunday, December 6, 2020
Home ಜಿಲ್ಲೆ ಬೆಂಗಳೂರಿನಲ್ಲಿ ಮತ್ತೆ ಮುಂದುವರೆಯಲಿದೆ ವರುಣನ ಆರ್ಭಟ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಬೆಂಗಳೂರಿನಲ್ಲಿ ಮತ್ತೆ ಮುಂದುವರೆಯಲಿದೆ ವರುಣನ ಆರ್ಭಟ

ಬೆಂಗಳೂರು : ಮುಂದಿನ 72 ಗಂಟೆಯಲ್ಲಿ ದೇಶದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ. ಇವತ್ತು ಸಂಜೆಯಿಂದ ಭಾರತದ ಹಲವೆಡೆ ಪೂರ್ವ ಮುಂಗಾರು ಪ್ರವೇಶಿಸಲಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕೈದು ದಿನ ಬಾರಿ ಮಳೆಯಾಗಲಿದೆ. ಸಂಜೆ ಮತ್ತು ರಾತ್ರಿ ಗುಡುಗು,ಗಾಳಿ,ಮಿಂಚು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡು ,ಕರಾವಳಿ  ‌ಮಂಗಳೂರು, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ. ಚಾಮರಾಜನಗರ,ಕೊಡಗು,ತುಮಕೂರು,ರಾಮನಗರ,ಹಾಸನ,ಬಳ್ಳಾರಿ,ಶಿವಮೊಗ್ಗ ಸೇರಿದಂತೆ ಹಲವೆಡೆ 72 ಗಂಟೆಗಳು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂಗಾರು ಬರಲು ಇನ್ನೂ ಒಂದು ವಾರ ಸಮಯವಿದೆ. ಆದರೆ  ಬಿಸಿಲು ಹೆಚ್ಚಾಗಿ ಭೂಮಿ ಬಿಸಿಯಾಗಿರುವುದರಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ. ಎಸ್.ಪಾಟೀಲ್ ಹೇಳಿದ್ದಾರೆ.

TRENDING