Thursday, November 26, 2020
Home ಜಿಲ್ಲೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಪುತ್ರ ಪೊಲೀಸ್ ವಶಕ್ಕೆ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಪುತ್ರ ಪೊಲೀಸ್ ವಶಕ್ಕೆ

ಬೆಳಗಾವಿ : ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪನೆಗೆ ರೈತರ ಭೂಮಿಯಲ್ಲಿ ಕಾಮಗಾರಿ ಆರಂಭಿಸಲು ಆಗಮಿಸಿದ ಅಧಿಕಾರಿಗಳೊಂದಿಗೆ ರೈತರು ವಾಗ್ವಾದ ನಡೆಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಪುತ್ರನನ್ನು ವಶಕ್ಕೆ ಪಡೆಯಲಾಗಿದೆ.

ಬೆಳಗಾವಿ ಬಳಿಯ ಹಲಗಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರೈತರು ಹಾಗೂ ಅಧಿಕಾರಿ ವರ್ಗದ ನಡುವೆ ತೀವ್ರ  ವಾಗ್ವಾದ ನಡೆದಿದೆ. ರೈತರ ಪರವಾಗಿ ಆಗಮಿಸಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಪುತ್ರ ಮೃನಾಲ್ ಹೆಬ್ಬಾಳ್ಕರ ವಾದ ಮಾಡುತ್ತಿದ್ದ ಎನ್ನಲಾಗಿದೆ.

ಪೊಲೀಸರ ಜತೆಗೆ ವಾಗ್ವಾದ ನಡೆಸಿದ ಮೃನಾಲ್ ಹೆಬ್ಬಾಳಕರ ಅವರು ಇದೀಗ ಪೊಲೀಸರ ಸುಪರ್ದಿಯಲ್ಲಿದ್ದಾರೆ. ರೈತರ ಭೂಮಿಯನ್ನು ಯಾವುದೇ ಕಾರಣಕ್ಕೂ ವಶಪಡಿಸಿಕೊಳ್ಳಬೇಡಿ ಎಂದು ಮೃನಾಲ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದ. ನಂತರ ರೈತರನ್ನ ಗಲಾಟೆ ಮಾಡಲು ಪ್ರಚೋದಿಸಿದ ಎಂಬ ಕಾರಣಕ್ಕೆ ಪೊಲೀಸರು ಮೃನಾಲನನ್ನು ವಶಕ್ಕೆ ತೆಗೆದುಕೊಂಡರು.

TRENDING