Thursday, December 3, 2020
Home ಜಿಲ್ಲೆ ಡಿಡಿಪಿಐ ಕಚೇರಿ ಸೂಪರಿಡೆಂಟ್ ಎಸಿಬಿ ಬಲೆಗೆ

ಇದೀಗ ಬಂದ ಸುದ್ದಿ

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ಚಾಮರಾಜನಗರ ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ: ಡಿ.ಸಿ....

 ಚಾಮರಾಜನಗರ: ಯಡಬೆಟ್ಟದ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬಳಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಯ 450 ಹಾಸಿಗೆ ಸಾಮರ್ಥ್ಯವುಳ್ಳ ₹125 ಕೋಟಿ ವೆಚ್ಚದ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ...

ಬುರೇವಿ ಚಂಡಮಾರುತದ ಎಫೆಕ್ಟ್ : ರಾಜ್ಯದಲ್ಲಿ 5...

ಬೆಂಗಳೂರು : ತಮಿಳುನಾಡಿಗೆ ಇಂದು ಬುರೇವಿ ಚಂಡಮಾರುತ ಅಪ್ಪಳಿಸಲಿದ್ದು, ಇದರ ಪರಿಣಾಮ ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ಸರ್ಕಾರದಿಂದ `BPL’ ಕಾರ್ಡ್ ದಾರರಿಗೆ ಭರ್ಜರಿ...

ಬೆಂಗಳೂರು : ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ . ಸುಧಾಕರ್ ಸಿಹಿ ಸುದ್ದಿ ನೀಡಿದ್ದು , ಬಿಪಿಎಲ್ ಕಾರ್ಡ್ ಗಳೇ ಆಯುಷ್ಮಾನ್ ಭಾರತ್ ಮಾನ್ಯತೆ ನೀಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 1 ರಂದು ಅಧಿಕೃತ...

ಡಿಡಿಪಿಐ ಕಚೇರಿ ಸೂಪರಿಡೆಂಟ್ ಎಸಿಬಿ ಬಲೆಗೆ

ಕೋಲಾರ : ಕೋಲಾರದಲ್ಲಿ ಎಸಿಬಿ ದಾಳಿಗೆ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬ ಬಲೆಗೆ.ಬಿದ್ದಿದ್ದಾನೆ. ಕೋಲಾರ ನಗರದ ಜಿಲ್ಲಾ‌ ಸಾರ್ವಜನಿಕ ಶಿಕ್ಷಣ ಇಲಾಖೆ  ಡಿಡಿಪಿಐ ಕಚೇರಿಯ ಸೂಪರಿಡೆಂಟ್ ಜಿ.ಕೆ.ಸುರೇಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ದೂರುದಾರ‌ ನಾರಾಯಣಬಾಬು ಎಂಬುವರಿಗೆ 10 ಸಾವಿರ ರೂ.ಗಳ ಬೇಡಿಕೆಯಿಟ್ಟು, 5 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಬಲೆಗೆ ಸೂಪರಿಡೆಂಟ್ ಸುರೇಶ್ ಬಿದ್ದಿದ್ದಾನೆ. ಕೋಲಾರ ಜಿಲ್ಲೆಯ ಮುಳಬಾಗಿಲುವಿನಲ್ಲಿ ವಿಶ್ವಭಾರತಿ ‌ಸೆಂಟ್ರಲ್ ಪಬ್ಲಿಕ್ ಸ್ಕೂಲ್‌ ನಲ್ಲಿ 1. ರಿಂದ 8ನೇ ತರಗತಿಗೆ ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡುವುದಕ್ಕಾಗಿ ಹಣ ಬೇಡಿಕೆಯಿಟ್ಟಿದ್ದ ಎನ್ನಲಾಗಿದೆ.

ಎಸಿಬಿ ಡಿವೈಎಸ್ಪಿ ಪುರುಷೋತ್ತಮ್ ಅವರು ಪ್ರಕರಣವನ್ನು ದಾಖಲಿಸಿಕೊಂಡು ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ.  

TRENDING