Sunday, November 29, 2020
Home ಜಿಲ್ಲೆ ಪ್ರಧಾನಿ ಮೋದಿಗಾಗಿ ಉಚಿತ ಆಟೋ ಸೇವೆ

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಪ್ರಧಾನಿ ಮೋದಿಗಾಗಿ ಉಚಿತ ಆಟೋ ಸೇವೆ

ಧಾರವಾಡ : ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಅಟೋಚಾಲಕರೊಬ್ಬರು ವಿಶೇಷ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಯಾಣಿಕರಿಗೆ ಉಚಿತ ಸೇವೆ ಮೂಲಕ ಈ ಆಟೋಚಾಲಕ ವಿಶೇಷ ಸೇವೆ ಸಲ್ಲಿಸುತ್ತಿದ್ದಾರೆ. ಗರ್ಭಿಣಿ ಸ್ತ್ರೀ,ಹಿರಿಯ ನಾಗರಿಕರಿಗೆ,ಅಂಗವಿಕಲರಿಗೆ ಉಚಿತ ಸೇವೆ ನೀಡುತ್ತಿದ್ದಾರೆ. ಅಂದಹಾಗೆ ಇಂಥ ಅಪರೂಪದ ಉಚಿತ ಆಟೋ ಸೇವೆ ನೀಡುತ್ತಿರುವುದು ಶ್ರೀಕಾಂತ್ ಸೋಲಾದ ಎಂಬ ಹೆಸರಿನ ಆಟೋಚಾಲಕ. ಧಾರವಾಡ ನಗರದ ಸಪ್ತಾಪೂರ ನಿವಾಸಿಯಾಗಿರುವ ಶ್ರೀಕಾಂತ್ ಇಂದು ಮುಂಜಾನೆಯಿಂದಲೇ ಉಚಿತ ಸೇವೆ ನೀಡುತ್ತಿದ್ದಾರೆ. ಸಂಜೆ ನರೇಂದ್ರ ಮೋದಿ ಸತತ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮದ ಮುಕ್ತಾಯದವರೆಗೂ ಉಚಿತ ಆಟೋ ಸೇವೆ ನೀಡಲು ಶ್ರೀಕಾಂತ್ ಮುಂದಾಗಿದ್ದಾರೆ.

TRENDING