Wednesday, December 2, 2020
Home ಜಿಲ್ಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕುಂದಗೋಳ :  ತಾಲೂಕಿನ ಅಲ್ಲಾಪೂರ-ಕಡಪಟ್ಟಿ ರಸ್ತೆ ಮಾರ್ಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಕುಂದಗೋಳ ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿ ಮಾಹಿತಿ ತಿಳಿದುಬಂದಿದೆ.  ಈ ಅನಾಮೇದೆಯ ವ್ಯಕ್ತಿ ನಿನ್ನೆ ಸಾವನ್ನಪ್ಪಿದ್ದಾನೆಂದು ‌ಶಂಕಿಸಲಾಗಿದೆ ಎಂಬ ಮಾಹಿತಿ ತಿಳಿಯಲಾಗಿದೆ.  ಸಾವನ್ನಪ್ಪಿರುವ‌ ವ್ಯಕ್ತಿ ವಯಸ್ಸು 40ರಿಂದ 45 ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TRENDING