Thursday, December 3, 2020
Home ಜಿಲ್ಲೆ ತೆನೆ-ಕೈ ಪಾಲಾದ ಹರಿಹರ ನಗರಸಭೆ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ತೆನೆ-ಕೈ ಪಾಲಾದ ಹರಿಹರ ನಗರಸಭೆ

ದಾವಣಗೆರೆ : ಜಿಲ್ಲೆಯ ಹರಿಹರ ನಗರಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.  

ಒಟ್ಟು ಹರಿಹರ ನಗರಸಭೆಯಲ್ಲಿ 31 ವಾರ್ಡ್ ಗಳಿದ್ದು, 14 ರಲ್ಲಿ ಜೆಡಿಎಸ್, ೧೦ ರಲ್ಲಿ ಕಾಂಗ್ರೆಸ್, 6 ರಲ್ಲಿ ಬಿಜೆಪಿ ಹಾಗೂ 2 ರಲ್ಲಿ  ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಬಹುಮತಕ್ಕೆ ಜೆಡಿಎಸ್ ಗೆ ಎರಡು ಸ್ಥಾನ ಕಡಿಮೆಯಿದ್ದು, ಇಬ್ಬರು ಪಕ್ಷೇತರರು ಬೆಂಬಲ ನೀಡಿದರೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಆದರೆ ಈ ಬಗ್ಗೆ ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಹೇಳಿಕೆ ನೀಡಿ ಕಾಂಗ್ರೆಸ್ ೧೦, ಜೆಡಿಎಸ್ ೧೪ ಸ್ಥಾನ ಗೆದ್ದಿವೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇದೆ. ಅದೇ ರೀತಿ ಹರಿಹರ ನಗರಸಭೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮಿತ್ರಕೂಟದ ಮೂಲಕ ಅಧಿಕಾರ ನಡೆಸಲಾಗುವುದು ಎಂದರು.

ಹರಿಹರ ನಗರಸಭೆಯ ಅಧ್ಯಕ್ಷ ಸ್ಥಾನ ಎಸ್ಟಿ ವರ್ಗಕ್ಕೆ ಮೀಸಲಾಗಿದೆ. ಎರಡು ಎಸ್ಟಿ ಅಭ್ಯರ್ಥಿ ಗಳು ಜೆಡಿಎಸ್ ನಲ್ಲಿ ಗೆದ್ದಿದ್ದಾರೆ.

ಆದರೆ ನಮ್ಮಲ್ಲಿ ಎಸ್ಟಿ ಅಭ್ಯರ್ಥಿ ಗಳು ಗೆದ್ದಿಲ್ಲ. ಹಾಗಾಗಿ ಅಧ್ಯಕ್ಷ ಸ್ಥಾನವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿದೆ ಎಂದು ಶಾಸಕ ಎಸ್.ರಾಮಪ್ಪ ಹೇಳಿದರು.

TRENDING