Friday, November 27, 2020
Home ಜಿಲ್ಲೆ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಆತಂಕ ಸೃಷ್ಟಿಸಿದ ಹ್ಯಾಂಡ್ ಗ್ರೆನೇಡ್!

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಆತಂಕ ಸೃಷ್ಟಿಸಿದ ಹ್ಯಾಂಡ್ ಗ್ರೆನೇಡ್!

ಬೆಂಗಳೂರು : ಇಂದು ಬೆಳಗ್ಗೆ 8:45ರ ಸುಮಾರಿಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು.

ಪ್ಲಾಟ್ ಫಾರಂ ಸಂಖ್ಯೆ 1 ರ ಬಳಿಯ ಟ್ರೋಲಿ ಪಾತ್ ನಲ್ಲಿ ಹ್ಯಾಂಡ್ ಗ್ರೆನೇಡ್ ಕಂಡುಬಂತು. ತಕ್ಷಣವೇ ಅಲ್ಲಿಗೆ ಬಂದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಆ ಜಾಗವನ್ನು ಹತೋಟಿಗೆ ತೆಗೆದುಕೊಂಡು ತೀವ್ರ ತಪಾಸಣೆ ನಡೆಸಿತು. ಸ್ಥಳಕ್ಕೆ ಬೆಂಗಳೂರಿನ ಡಿವಿಷನಲ್ ರೈಲ್ವೆ ಮ್ಯಾನೇಜರ್ ಸೇರಿದಂತೆ ಹಿರಿಯ ರೈಲ್ವೆ ಅಧಿಕಾರಿಗಳು ಧಾವಿಸಿದರು. ಡಿವಿಷನಲ್ ಸೆಕ್ಯೂರಿಟಿ ಕಮೀಷನರ್ ನೇತೃತ್ವದ ತನಿಖಾ ತಂಡವು ರೈಲುಗಳು ಸೇರಿದಂತೆ ಇಡೀ ಜಾಗದಲ್ಲಿ ತೀವ್ರ ತಪಾಸಣೆ ನಡೆಸಿತು.   

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್ ಫಾರಂ ಸಂಖ್ಯೆ 1 ಮತ್ತು 2 ರನ್ನು ಹೊರತುಪಡಿಸಿದಂತೆ ಬಹುತೇಕ ರೈಲ್ವೆ ಸಂಚಾರ ಮಾಮೂಲುನಂತಿತ್ತು. ತಪಾಸಣೆ ವೇಳೆ ಸಿಕ್ಕ ಗ್ರೆನೈಡ್ ಅನ್ನು ಬೆಳಗ್ಗೆ 9:55 ರ ಸುಮಾರಿಗೆ ಬಾಂಬ್ ನಿಷ್ಕ್ರಿಯ ದಳಕ್ಕೆ ಹಸ್ತಾಂತರಿಸಲಾಯಿತು. ತಪಾಸಣೆ ಬಳಿಕ ಪ್ಲಾಟ್ ಫಾರಂ ಸಂಖ್ಯೆ 1 ಮತ್ತು 2 ರಲ್ಲಿ ರೈಲು ಸಂಚಾರ ಪುನರಾರಂಭಗೊಂಡಿತು. ರೈಲ್ವೆ ವರ್ಕ್ ಫೋರ್ಸ್ ಅನ್ನು ಅಲರ್ಟ್ ಗೆ ಬಳಸಿಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ರೈಲ್ವೆ ನಿಲ್ದಾಣದ ಪ್ರವೇಶದ್ವಾರ,ಪ್ಲಾಟ್ ಫಾರಂಗಳು,ಟ್ರೈನ್ ಕೋಚ್ ಗಳು ಮತ್ತು ಪಾರ್ಸೆಲ್ ಆಫೀಸ್ ನಲ್ಲಿ ತಪಾಸಣೆ ನಡೆಸಲಾಗುತ್ತಿದೆ.

TRENDING