Thursday, November 26, 2020
Home ಜಿಲ್ಲೆ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಆತಂಕ ಸೃಷ್ಟಿಸಿದ ಹ್ಯಾಂಡ್ ಗ್ರೆನೇಡ್!

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಆತಂಕ ಸೃಷ್ಟಿಸಿದ ಹ್ಯಾಂಡ್ ಗ್ರೆನೇಡ್!

ಬೆಂಗಳೂರು : ಇಂದು ಬೆಳಗ್ಗೆ 8:45ರ ಸುಮಾರಿಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು.

ಪ್ಲಾಟ್ ಫಾರಂ ಸಂಖ್ಯೆ 1 ರ ಬಳಿಯ ಟ್ರೋಲಿ ಪಾತ್ ನಲ್ಲಿ ಹ್ಯಾಂಡ್ ಗ್ರೆನೇಡ್ ಕಂಡುಬಂತು. ತಕ್ಷಣವೇ ಅಲ್ಲಿಗೆ ಬಂದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಆ ಜಾಗವನ್ನು ಹತೋಟಿಗೆ ತೆಗೆದುಕೊಂಡು ತೀವ್ರ ತಪಾಸಣೆ ನಡೆಸಿತು. ಸ್ಥಳಕ್ಕೆ ಬೆಂಗಳೂರಿನ ಡಿವಿಷನಲ್ ರೈಲ್ವೆ ಮ್ಯಾನೇಜರ್ ಸೇರಿದಂತೆ ಹಿರಿಯ ರೈಲ್ವೆ ಅಧಿಕಾರಿಗಳು ಧಾವಿಸಿದರು. ಡಿವಿಷನಲ್ ಸೆಕ್ಯೂರಿಟಿ ಕಮೀಷನರ್ ನೇತೃತ್ವದ ತನಿಖಾ ತಂಡವು ರೈಲುಗಳು ಸೇರಿದಂತೆ ಇಡೀ ಜಾಗದಲ್ಲಿ ತೀವ್ರ ತಪಾಸಣೆ ನಡೆಸಿತು.    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್ ಫಾರಂ ಸಂಖ್ಯೆ 1 ಮತ್ತು 2 ರನ್ನು ಹೊರತುಪಡಿಸಿದಂತೆ ಬಹುತೇಕ ರೈಲ್ವೆ ಸಂಚಾರ ಮಾಮೂಲುನಂತಿತ್ತು. ತಪಾಸಣೆ ವೇಳೆ ಸಿಕ್ಕ ಗ್ರೆನೈಡ್ ಅನ್ನು ಬೆಳಗ್ಗೆ 9:55 ರ ಸುಮಾರಿಗೆ ಬಾಂಬ್ ನಿಷ್ಕ್ರಿಯ ದಳಕ್ಕೆ ಹಸ್ತಾಂತರಿಸಲಾಯಿತು. ತಪಾಸಣೆ ಬಳಿಕ ಪ್ಲಾಟ್ ಫಾರಂ ಸಂಖ್ಯೆ 1 ಮತ್ತು 2 ರಲ್ಲಿ ರೈಲು ಸಂಚಾರ ಪುನರಾರಂಭಗೊಂಡಿತು. ರೈಲ್ವೆ ವರ್ಕ್ ಫೋರ್ಸ್ ಅನ್ನು ಅಲರ್ಟ್ ಗೆ ಬಳಸಿಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ರೈಲ್ವೆ ನಿಲ್ದಾಣದ ಪ್ರವೇಶದ್ವಾರ,ಪ್ಲಾಟ್ ಫಾರಂಗಳು,ಟ್ರೈನ್ ಕೋಚ್ ಗಳು ಮತ್ತು ಪಾರ್ಸೆಲ್ ಆಫೀಸ್ ನಲ್ಲಿ ತಪಾಸಣೆ ನಡೆಸಲಾಗುತ್ತಿದೆ

TRENDING