Sunday, November 29, 2020
Home ಜಿಲ್ಲೆ ಸಗಾಯಿಪುರ ವಾರ್ಡ್ ಮೈತ್ರಿ ಪಾಲು ಕಾವೇರಿಪುರ ವಾರ್ಡ್ ಬಿಜೆಪಿ ಪಾಲು

ಇದೀಗ ಬಂದ ಸುದ್ದಿ

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ...

ತುಮಕೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ವಿವಿಗಳಲ್ಲಿ ಪದವಿ ವ್ಯಾಸಾಂಗ ಮಾಡುವ ರೈತರ ಮಕ್ಕಳಿಗೆ ಮೀಸಲಾತಿಯನ್ನು ಶೇ. 50 ಕ್ಕೆ ಹೆಚ್ಚಿಸುವ ಬಗ್ಗೆ...

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ಸಗಾಯಿಪುರ ವಾರ್ಡ್ ಮೈತ್ರಿ ಪಾಲು ಕಾವೇರಿಪುರ ವಾರ್ಡ್ ಬಿಜೆಪಿ ಪಾಲು

ಬೆಂಗಳೂರು : ಬಹಳ ಕುತೂಹಲ ಕೆರಳಿಸಿದ್ದ ಎರಡು ಸ್ಥಾನಗಳ ಬಿಬಿಎಂಪಿ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ.

ಸಗಾಯಿಪುರಂ ವಾರ್ಡ್ ನಲ್ಲಿ ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ಪಳನಿಯಮ್ಮಾಳ್ ಅವರು ಜಯಗಳಿಸಿದ್ದಾರೆ. ಅವರು ಪಕ್ಷೇತರ ಅಭ್ಯರ್ಥಿ ಮಾರಿಮುತ್ತು ಅವರನ್ನು 3039 ಮತಗಳ ಅಂತರದಿಂದ ಸೋಲಿಸಿದ್ದಾರೆ. ಮಾರಿಮುತ್ತು 4,143 ಮತ ಗಳಿಸಿದರೆ, 7,182 ಮತಗಳನ್ನು ಗಳಿಸಿದ ಮೈತ್ರಿಕೂಟದ ಅಭ್ಯರ್ಥಿ ಪಳನಿಯಮ್ಮಾಳ್ ಗೆಲುವು ಸಾಧಿಸಿದರು..

ಇನ್ನೊಂದೆಡೆ ಹಾವು-ಏಣಿಯಂತೆ ಗೆಲುವು ಚಂಚಲೆಯಾಗಿದ್ದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕಾವೇರಿಪುರ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಪಲ್ಲವಿ ಚೆನ್ನಪ್ಪ ಕೇವಲ 78 ಮತಗಳ ಅಂತರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ಸುಶೀಲಾ ಸುರೇಶ್ ಅವರನ್ನು ಪರಾಭವಗೊಳಿಸಿದ್ದಾರೆ. ಬಿಜೆಪಿಯ ಪಲ್ಲವಿ 9,507 ಮತ ಪಡೆದರೆ, ಮೈತ್ರಿ ಅಭ್ಯರ್ಥಿ ಸುಶೀಲಾ ಸಹ 9,429 ಮತ ಗಳಿಸಿ ತೀವ್ರ ಪೈಪೋಟಿ ನೀಡಿದರು.  ತಮ್ಮ ಈ ಗೆಲುವಿಗೆ ಮಾಜಿ ಸಚಿವ ವಿ.ಸೋಮಣ್ಣನವರ ಬೆಂಬಲ,ನೆರವು ಕಾರಣ ಎಂದು ಅಭಿನಂದನೆ ಸಲ್ಲಿಸಿದರು.

TRENDING