Saturday, November 28, 2020
Home ಜಿಲ್ಲೆ ಹೊರಬಿದ್ದ ಕೋಲಾರ ಜಿಲ್ಲೆಯ 3 ಪುರಸಭೆಗಳ ಫಲಿತಾಂಶ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಹೊರಬಿದ್ದ ಕೋಲಾರ ಜಿಲ್ಲೆಯ 3 ಪುರಸಭೆಗಳ ಫಲಿತಾಂಶ

ಕೋಲಾರ : ಕೋಲಾರ ಜಿಲ್ಲೆಯ ಮೂರು ಪುರಸಭೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಮಾಲೂರು ಪುರಸಭೆಯ ಒಟ್ಟು 27 ವಾಡ್೯ಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ 11, ಬಿಜೆಪಿ 10, ಜೆಡಿಎಸ್ 1, ಸ್ವತಂತ್ರ ಅಭ್ಯರ್ಥಿಗಳು  5 ರಲ್ಲಿ ಜಯಗಳಿಸಿದ್ದಾರೆ. ಈ ಮೂಲಕ ಮಾಲೂರು ಪುರಸಭೆಯಲ್ಲಿ ಯಾರಿಗೂ ಬಹುಮತ ಸಿಗದೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

ಬಂಗಾರಪೇಟೆ ಪುರಸಭೆಯ ಒಟ್ಟು 27 ವಾರ್ಡ್ ಗಳ ಫಲಿತಾಂಶವೂ ಹೊರಬಿದ್ದಿದ್ದು ಕಾಂಗ್ರೆಸ್  20, ಜೆಡಿಎಸ್  2, ಬಿಜೆಪಿ 1 ಹಾಗೂ

 ಪಕ್ಷೇತರರು 4 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಈ ಮೂಲಕ ಬಂಗಾರಪೇಟೆ ಪುರಸಭೆ ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಬಿದ್ದಂತಾಗಿದೆ. ಅದೇ ರೀತಿ ಶ್ರೀನಿವಾಸಪುರ ಪುರಸಭೆಯ ಫಲಿತಾಂಶವೂ ಹೊರಬಿದ್ದಿದ್ದು,  ಒಟ್ಟು  23 ವಾರ್ಡ್ ಗಳಲ್ಲಿ ಕಾಂಗ್ರೆಸ್  8, ಜೆಡಿಎಸ್  11,ಪಕ್ಷೇತರ ಅಭ್ಯರ್ಥಿಗಳು  4 ರಲ್ಲಿ ಜಯಗಳಿಸಿದ್ದಾರೆ. ಈ ಮೂಲಕ ಶ್ರೀನಿವಾಸಪುರ ಪುರಸಭೆಯು ಬಹುತೇಕ ಜೆಡಿಎಸ್ ತೆಕ್ಕೆಗೆ ಬಿದ್ದಂತಾಗಿದೆ

TRENDING