Sunday, November 29, 2020
Home ಜಿಲ್ಲೆ ಹೊಳಲ್ಕೆರೆ ಪ.ಪಂ ಚುನಾವಣೆಯಲ್ಲಿ ಪಕ್ಷೇತರರ ಮೇಲುಗೈ

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಹೊಳಲ್ಕೆರೆ ಪ.ಪಂ ಚುನಾವಣೆಯಲ್ಲಿ ಪಕ್ಷೇತರರ ಮೇಲುಗೈ

ಚಿತ್ರದುರ್ಗ : ಜಿಲ್ಲೆಯ ಹೊಳಲ್ಕೆರೆ ಪಟ್ಟಣ ಪಂಚಾಯ್ತಿ ಚುನಾವಣೆ ಮತ ಎಣಿಕೆ ಮುಕ್ತಾಯವಾಗಿದೆ. ಕಳೆದ ಮೇ29 ರಂದು ನಡೆದಿದ್ದ ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಅಚ್ಚರಿಯೆಂಬಂತೆ ಪಕ್ಷೇತರ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಒಟ್ಟು 16 ಸದಸ್ಯ ಬಲವುಳ್ಳ ಹೊಳಲ್ಕೆರೆ ಪಟ್ಟಣ ಪಂಚಾಯ್ತಿಯಲ್ಲಿ ಕಾಂಗ್ರೆಸ್ 02, ಬಿಜೆಪಿ 06, ಪಕ್ಷೇತರ 08 ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಒಂದೇ ಕುಟುಂಬದ ಮೂವರು ಪಕ್ಷೇತರರಾಗಿ ಜಯಗಳಿಸಿದ್ದಾರೆ. ವಿಜಯಸಿಂಹ,ಮಮತಾ ಜಯಸಿಂಹ,ಕವಿತಾ ನರಸಿಂಹ ಪಕ್ಷೇತರರಾಗಿ ಆಯ್ಕೆಯಾಗಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದ ಪಕ್ಷೇತರ ಅಭ್ಯರ್ಥಿಗಳ ಮೇಲೆ ಅಧಿಕಾರದ ಹೊಣೆ ಸೃಷ್ಟಿಯಾಗಿದೆ.

TRENDING