Sunday, November 29, 2020
Home ಜಿಲ್ಲೆ ಬಾವಿಯಲ್ಲಿ ಹೂಳೆತ್ತುವ ಯಂತ್ರ ಮಗುಚಿ ಕಾರ್ಮಿಕ ಸಾವು

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಬಾವಿಯಲ್ಲಿ ಹೂಳೆತ್ತುವ ಯಂತ್ರ ಮಗುಚಿ ಕಾರ್ಮಿಕ ಸಾವು

ಅಥಣಿ : ಬಾವಿಯಲ್ಲಿನ ಹೂಳೆತ್ತುವ ಯಂತ್ರ ಮಗುಚಿ ಬಿದ್ದು ಓವ೯ ವ್ಯಕ್ತಿ ಸಾವನ್ನಪ್ಪಿದ ಘಟನೆ ಅಥಣಿ ತಾಲೂಕಿನ ಬಡಚಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ಬಡಚಿ ಗ್ರಾಮದ ಅಣ್ಣಪ್ಪ ಹೊಣ್ಣಪ್ಪಾ ಗಲಬಿ ಎಂಬುವವರ ತೋಟದಲ್ಲಿ ಬಾವಿ ಕೊರೆಯುವ ಸಂದಭ೯ದಲ್ಲಿ  ಯಂತ್ರ ಕಳಚಿಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ವಿಜಯಪುರ ಜಿಲ್ಲೆಯ ನಿವಾಸಿ ಕೂಲಿ ಕಾರ್ಮಿಕ ಚಣ್ಣಪ್ಪ ಲಕ್ಷ್ಮಣ ರಾಠೋಡ (40) ಮೃತಪಟ್ಟ ದುದೈ೯ವಿ. ಇನ್ನು ಗಂಭೀರವಾಗಿ ಗಾಯಗೊಂಡ ನಿಡಗುಂದಿ ಕೋಪ್ಪ ತಾಂಡಾದ ನಿವಾಸಿ ಗಣಪತಿ ಭರಮಪ್ಪ ರಾಠೋಡನನ್ನ ಹೆಚ್ಚಿನ ಚಿಕಿತ್ಸೆಗಾಗಿ ಮೀರಜ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಬಾವಿಯಲ್ಲಿನ ಕಲ್ಲುಗಳನ್ನು ಮೇಲೆತ್ತುವಾಗ ಯಂತ್ರ ಕಳಚಿಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಾವಿಯಲ್ಲಿ ಕೆಲಸ ಮಾಡುತ್ತಿದ್ದ ಇನ್ನೂ ಮೂವರನ್ನು ರಕ್ಷಿಸಿ ಸುರಕ್ಷಿತವಾಗಿ ಮೇಲೆತ್ತಿದ್ದಾರೆ.

TRENDING