Sunday, December 6, 2020
Home ಜಿಲ್ಲೆ ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್ ವಿಸ್ತರಣೆ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್ ವಿಸ್ತರಣೆ

ಬೆಂಗಳೂರು : 2019-20ನೇ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸುವಂತೆ ವಿವಿಧ ಶಿಕ್ಷಣ ಸಂಸ್ಥೆಗಳು ಮಾಡಿಕೊಂಡ ಮನವಿಗಳನ್ನು ಸ್ವೀಕರಿಸಲಾಗುತ್ತದೆ. ಜೊತೆಗೆ 2018-19ನೇ ಸಾಲಿನಲ್ಲಿ ವಿತರಿಸಲಾಗಿರುವ ವಿದ್ಯಾರ್ಥಿ ಬಸ್ ಪಾಸ್ ಗಳನ್ನು ತೋರಿಸಿ, ವಿದ್ಯಾರ್ಥಿಗಳು 30.6.2019ರವರೆಗೆ ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಪ್ರಯಾಣಿಸಬಹುದು. ಇದಕ್ಕಾಗಿ ವಿದ್ಯಾರ್ಥಿಗಳು 2018-19ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸಿನ ಜೊತೆಗೆ ಪ್ರಸಕ್ತ ಸಾಲಿನ ಭೋದನಾ ಶುಲ್ಕ ರಸೀದಿ ಅಥವಾ ಶಾಲಾ/ಕಾಲೇಜಿನ ಚೀಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ನಿಗಮದ ಎಲ್ಲಾ ಸಿಬ್ಬಂದಿಗಳಿಗೆ ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ ಯ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಅಗತ್ಯ ತಿಳುವಳಿಕೆ ನೀಡಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕರ್ತವ್ಯ ನಿರ್ವಹಿಸಲು ತಿಳಿಸಬೇಕು. ಸುತ್ತೋಲೆ ತಲುಪಿ ಜಾರಿಗೊಳಿಸಿದ್ದಕ್ಕೆ ಅನುಸರಣಾ ವರದಿಯನ್ನು ನೀಡಬೇಕು ಎಂದು ರಾಜ್ಯದ ಎಲ್ಲಾ ಕೆ.ಎಸ್.ಆರ್.ಟಿ.ಸಿ ಯ ವಲಯಗಳಿಗೆ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.   

TRENDING