Thursday, December 3, 2020
Home ಜಿಲ್ಲೆ ಗೋರಕ್ಷಕ ಸಾವು ಪ್ರಕರಣ ಸಿಬಿಐಗೆ ಒಪ್ಪಿಸುವಂತೆ ಪ್ರತಿಭಟನೆ

ಇದೀಗ ಬಂದ ಸುದ್ದಿ

ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಸಮಿತಿಗೆ...

ವಾಷಿಂಗ್ಟನ್‌: ಅಮೆರಿಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಚಟುವಟಿಕೆಗಳ ನಿರ್ವಹಣೆಗಾಗಿ ರಚಿಸಿರುವ ನಾಲ್ವರು ಸದಸ್ಯರ 'ಅಧ್ಯಕ್ಷೀಯ ಉದ್ಘಾಟನಾ ಸಮಿತಿ(ಪಿಐಸಿ)'ಗೆ ಭಾರತೀಯ-ಅಮೆರಿಕನ್ ಮಜು ವರ್ಗೀಸ್ ಅವರನ್ನು ನೇಮಿಸಲಾಗಿದೆ.

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ಗೋರಕ್ಷಕ ಸಾವು ಪ್ರಕರಣ ಸಿಬಿಐಗೆ ಒಪ್ಪಿಸುವಂತೆ ಪ್ರತಿಭಟನೆ

ಬಾಗಲಕೋಟೆ : ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಶಿವು ಉಪ್ಪಾರ್ ಪ್ರಕರಣವನ್ನು ಸಿ.ಬಿ.. ತನಿಖೆಗೆ ವಹಿಸಿ ಎಂದು ಒತ್ತಾಯಿಸಿ ಬಾಗಲಕೋಟ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ ಹಿಂದೂ ಪರ ಸಂಘಟನೆಗಳಿಂದ ನಡೆಸಲಾಯಿತು.

ದಿನಾಂಕ 25/05/2019ರಂದು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಗ್ರಾಮದ . ಪಿ.ಎಂ.ಸಿ ಶೌಚಾಲಯದಲ್ಲಿ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದ 19 ವರ್ಷದ ಶಿವು ಉಪ್ಪಾರ್ ಎಂಬ ಗೋರಕ್ಷಕ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಸಂಗತಿ ಇಡೀ ದೇಶದ ಗಮನವನ್ನು ಸೆಳೆದಿದೆ. ಶಿವು ಉಪ್ಪಾರ್ ಸಾವು ಕೊಲೆ ಅಲ್ಲ,ಆತ್ಮಹತ್ಯೆ ಅಂತ ಪೊಲೀಸ್ ತನಿಖೆ ಹೇಳುತ್ತಿದೆ, ಆದರೂ ಜನಸಾಮಾನ್ಯರಿಗೆ ಅದನ್ನು ನಂಬಲು ಸಾಧ್ಯವಾಗದಷ್ಟು ಅನುಮಾನ ಕಾಡುತ್ತಿದೆ. ಅನುಮಾನ ಬರಲು ಸಹಜ ಕಾರಣ ಶಿವು ಉಪ್ಪಾರ್ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಾಗಿರಲಿಲ್ಲ, ಕಾರಣ ತಾವುಗಳು ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿ ಶಿವು ಉಪ್ಪಾರ್ ಸಾವಿಗೆ ನ್ಯಾಯವನ್ನು ಒದಗಿಸಬೇಕು ಎಂದು ಹಿಂದೂ ಪರ ಸಂಘಟನೆಗಳ ವತಿಯಿಂದ ಪ್ರತಿಭಟಿಸಿ ಮನವಿ ಸಲ್ಲಿಸಲಾಯಿತು.

ಸಂದರ್ಭದಲ್ಲಿ ಶ್ರೀರಾಮ್ ಸೇನಾ ರಾಜ್ಯ ಉಪಾಧ್ಯಕ್ಷ ಬಸವರಾಜ ಗಾಯಕವಾಡ, ತಾಲ್ಲೂಕು ಅಧ್ಯಕ್ಷ ಯಮನಪ್ಪಾ ಕೋರಿ,ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರದೀಪ್ ದೇಶಪಾಂಡೆ,ತಾಲ್ಲೂಕು ಉಪಾಧ್ಯಕ್ಷ ಕಾಡೇಶ ಯಲ್ಲಟ್ಟಿ,ಸಾಗರ ತುಂಗಳ ನಂದು ಗಾಯಕವಾಡ, ಭಗೀರಥ ಸಮಾಜದ ಹಿರಿಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

TRENDING