Sunday, December 6, 2020
Home ಜಿಲ್ಲೆ ಮಿತವಾಗಿ ನೀರನ್ನು ಬಳಸಲು ಶಾಸಕ ಸಿದ್ದು ಸವದಿ ಕರೆ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಮಿತವಾಗಿ ನೀರನ್ನು ಬಳಸಲು ಶಾಸಕ ಸಿದ್ದು ಸವದಿ ಕರೆ

ಬಾಗಲಕೋಟ : ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಗರಸಭೆ ಸಭಾಂಗಣದಲ್ಲಿ ರಬಕವಿ ಬನಹಟ್ಟಿ ರಾಂಪುರ ಹೋಸೊರ ಗ್ರಾಮಗಳಿಗೆ ನೀರಿನ ವ್ಯವಸ್ಥೆ ಒದಗಿಸುವ ಕುರಿತು ಅಧಿಕಾರಿಗಳು ಮತ್ತು ಸರ್ವ ಸದಸ್ಯರ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿ ರಬಕವಿ-ಬನಹಟ್ಟಿ, ರಾಂಪುರ್ ಹೊಸೂರುಗಳಲ್ಲಿ ಈಗಾಗಲೇ 298 ಬೋರ್ ವೆರ್ ಗಳನ್ನು ಕೊರೆಸಲಾಗಿದೆ,ಅದರಲ್ಲಿ 280 ಬೋರ್ ವೆಲ್ ಗಳಿಂದ ನೀರನ್ನು ಪೂರೈಸಲಾಗುತ್ತಿದೆ ಎಂದು ಹೇಳಿದರು.

ಕೆಲವೊಂದು ವಾರ್ಡ್ ಗಳಲ್ಲಿ ಅತಿಯಾಗಿ ನೀರು ಕಡಿಮೆಯಾಗಿರುವುದರಿಂದ ಅಂತಹ ವಾರ್ಡುಗಳಲ್ಲಿ ಟ್ಯಾಂಕರ್ ಮುಖಾಂತರ ನೀರನ್ನು ಒದಗಿಸಲಾಗುತ್ತಿದೆ. ಈಗಾಗಲೇ ನಮ್ಮ ನಗರಸಭೆಯಿಂದ 11 ಟ್ಯಾಂಕರ್ ಗಳಿದ್ದು ಇನ್ನು 9 ಟ್ಯಾಂಕರ್ ಗಳಿಗಾಗಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ಬೇಡಿಕೆಯಿಟ್ಟಿದ್ದು ಶೀಘ್ರದಲ್ಲಿ ಖರೀದಿಮಾಡಿ ನೀರನ್ನು ಒದಗಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

ಕುಡಿಯುವ ನೀರಿನ ವ್ಯವಸ್ಥೆಗಾಗಿ ರಾಜ್ಯ ಸರ್ಕಾರ 3 ಹಂತಗಳಲ್ಲಿ 55 ಲಕ್ಷ ರೂಪಾಯಿ ಹಣವನ್ನು ನೀರಿಗಾಗಿ ಖರ್ಚು ಮಾಡಬೇಕೆಂದು ಹಣ ನೀಡಿದ್ದಾರೆ. ಅದನ್ನು ಸಹ ಸಾರ್ವಜನಿಕರಿಗಾಗಿ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಾಸಕ ಸಿದ್ದು ಸವದಿ ಹೇಳಿದರು.

ಹಿಡಕಲ್ ಜಲಾಶಯದಿಂದ ಕಾಲುವೆಗಳಿಗೆ ನೀರನ್ನು ಬಿಡಿಸಲಾಗಿತ್ತು ಆದರೆ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದ ಇರುವುದರಿಂದ ನದಿಗಳಿಗೆ ನೀರು ಬರಲು ಸಾಧ್ಯವಾಗಲಿಲ್ಲ.

ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ನೀರು ಬಿಡಿಸಲು ಸಮ್ಮಿಶ್ರ ಸರ್ಕಾರದ ಜಲಸಂಪನ್ಮೂಲ ಮಂತ್ರಿ ಡಿಕೆ ಶಿವಕುಮಾರ್ ವಿಫಲ

ಇತ್ತೀಚೆಗೆ ಬೆಳಗಾವಿ ನಡೆದ  ನೀರಿನ ವ್ಯವಸ್ಥೆ ಗೋಸ್ಕರ ಸಮರ್ಪಕವಾದ ಸಭೆ ಡಿಕೆ ಶಿವಕುಮಾರ್ ಅವರು ನಡೆಸಿದರು.

 ಮಹಾರಾಷ್ಟ್ರದಿಂದ ಕರ್ನಾಟಕ ನೀರು  ಬಿಡಿಸುವ ಭರವಸೆ ನೀಡಿದರು ಆದರೆ ಮಹಾರಾಷ್ಟ್ರ ಸರ್ಕಾರ ಬೇಡಿಕೆಯಂತೆ ಆಲಮಟ್ಟಿ ಜಲಾಶಯ ದಿಂದ 2 ಟಿಎಂಸಿ ನೀರನ್ನು ಬಿಡಿ ನಾವು 4 ಟಿಎಂಸಿ ನೀರನ್ನು ಬಿಡುತ್ತೇವೆ ಎಂದು ಒಪ್ಪಿಗೆ ಸೂಚಿಸಬೇಕೆಂದು ಹೇಳಿದಾಗ  ಮಾನ್ಯ ಡಿಕೆ ಶಿವಕುಮಾರ್ ತಲೆ ಕೆಡಿಸಿಕೊಳ್ಳದೆ ಇದ್ದಿದ್ದರಿಂದ ಸಂಪೂರ್ಣ ವಿಫಲವಾಗಿದ್ದಾರೆ.

 ಕಾವೇರಿ  ನೀರಿಗೆ ಎಷ್ಟು ಮಹತ್ವವನ್ನು ಕೊಡುತ್ತಿರೋ ಅಷ್ಟೇ ಮಹತ್ವವನ್ನು ಉತ್ತರ ಕರ್ನಾಟಕದ  ನಮ್ಮ ನದಿಗಳಿಗೂ ಅಷ್ಟೇ ಮಹತ್ವವನ್ನು ಕೊಡಬೇಕು.

ಎಂದು ಶಾಸಕ ಸಿದ್ದು ಸವದಿ ಒತ್ತಾಯಿಸಿದರು.

ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಿ ಮತ್ತು ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ವಿನಂತಿಸಿದರು

 ಎಲ್ಲಿ ನೀರಿನ  ಅವ್ಯವಸ್ಥೆ ಆಗಿದ್ದರೆ ಕೂಡಲೇ ನಗರಸಭೆಗೆ ದೂರನ್ನು ದಾಖಲಿಸಿ ನಾವು ಕೂಡಲೇ  ಸ್ಪಂದನೆ ಮಾಡಲಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತರು ಆರ್ ಎಂ ಕೋಡುಗೆ. ವಿದ್ಯಾಸಾಗರ ಕಲಾದಗಿ ಪರಕಾಳಿ. ಮುಗಳಕೋಡ. ಸೇರಿದಂತೆ ನಗರಸಭೆಯ ಎಲ್ಲಾ ಅಧಿಕಾರಿಗಳು ಸಿಬ್ಬಂದಿ ವರ್ಗದವರು. ನಗರಸಭೆಯ ಸರ್ವಸದಸ್ಯರು ಮತ್ತು ಮುಂತಾದವರು ಪಾಲ್ಗೊಂಡಿದ್ದರು.

TRENDING