Friday, November 27, 2020
Home ಜಿಲ್ಲೆ ಮಳೆಗಾಲದ ವಿಪತ್ತುಗಳಿಗೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ಮಳೆಗಾಲದ ವಿಪತ್ತುಗಳಿಗೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು

ಬೆಂಗಳೂರು : ಸಿಡಿಲಿನಿಂದ ಸಾಯುವವರಲ್ಲಿ ಹೆಚ್ಚಿನವರು ರೈತರು ಸಿಡಿಲನ್ನು ತಪ್ಪಿಸಲಾಗದು. ಆದರೆ,ಅದರಿಂದಾಗುವ ಸಾವು-ನೋವುಗಳನ್ನು ತಪ್ಪಿಸಬಹುದು. ಗುಡುಗು-ಮಿಂಚು ಬರಲಿದೆ ಎಂದು ಗೊತ್ತಾದಾಗ ನೀವು ಬಯಲಿನಲ್ಲಿದ್ದರೆ ತಕ್ಷಣವೇ ಇರುವುದರಲ್ಲಿ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಿ ನಿಲ್ಲಬೇಡಿ.

ತಗ್ಗುಪ್ರದೇಶ ಇಲ್ಲದೆ ಬಯಲಿನಲ್ಲೇ ಇರಬೇಕಾದರೆ ನಿಮ್ಮ ತಲೆಯನ್ನು ಮೊಣಕಾಲುಧಗಳ ನಡುವೆ ಹುದುಗಿಸಿಕೊಳ್ಳಿ, ಇದು ಮಿಂಚಿನಿಂದ ಮೆದುಳಿಗೂ,ಹೃದಯಕ್ಕೂ ಆಗುವ ಹಾನಿಯನ್ನು ತಪ್ಪಿಸುತ್ತದೆ. ಮರಗಳಿದ್ದ ಪ್ರದೇಶದಲ್ಲಿ ನೀವು ಇದ್ದರೆ ಅಲ್ಲಿಂದ ಬೇಗನೆ ಹೊರಬರುವುದು ಒಳ್ಳೆಯದು.(ಯಾಕೆಂದರೆ ಸಿಡಿಲು ಮೋಡದಿಂದ ಭೂಮಿಗೆ ಹರಿಯಲು ಮರದಂತಹ ಹಸಿ,ಒದ್ದೆ ವಸ್ತುವನ್ನೇ ಆರಿಸಿಕೊಳ್ಳುತ್ತದೆ)

ಎತ್ತರದ ಗುಡ್ಡದ ಮೇಲಿದ್ದರೆ ತಗ್ಗಿಗೆ ಇಳಿರಿ, ಕುರಿ ಮಂದೆ ಅಥವಾ ಜಾನುವಾರುಗಳ ಮಧ್ಯೆ ನಿಂತಿದ್ದರೆ, ಅವುಗಳ ಮಧ್ಯದಲ್ಲಿ ಬಗ್ಗಿ ಕುಳಿತುಕೊಳ್ಳಿ,( ಯಾಕೆಂದರೆ ಮಿಂಚು ಪ್ರಾಣಿಗಳಿಗಿಂತ ಎತ್ತರವಿರುವ ಮನುಷ್ಯನನ್ನೇ ಆರಿಸಿಕೊಳ್ಳುತ್ತದೆ)

ಕೆರೆಯಲ್ಲಿ ಈಜುವುದು,ಸ್ನಾನ ಮಾಡುವುದು ಬೇಡ,ನೀರಿನಲ್ಲಿದ್ದರೆ ತಕ್ಷಣ ಹೊರಬನ್ನಿ. ವಿದ್ಯುತ್ ಕಂಬ,ಎಲೆಕ್ಟ್ರಿಕಲ್ ಟವರ್, ಮೊಬೈಲ್ ಟವರ್, ಟ್ರಾನ್ಸ್ ಫಾರ್ಮರ್ ಮುಂತಾದವುಗಳ ಹತ್ತಿರವೂ ಇರಬೇಡಿ. ತಂತಿಬೇಲಿ,ಬಟ್ಟೆ ಒಣಹಾಕುವ ತಂತಿ, ಇವುಗಳಿಂದ ದೂರವಿರಿ. ಮಳೆ ಬರುವ ಸಮಯದಲ್ಲಿ ಮನೆಯ ಟೆರೇಸನ್ನು ಸ್ವಚ್ಛ ಮಾಡುವ ಸಾಹಸ ಬೇಡ. ಮನೆಯ ಕಿಟಕಿಯ ಬಳಿ ನಿಲ್ಲುವುದಕ್ಕಿಂತಲೂ ಮನೆಯ ಮಧ್ಯದಲ್ಲಿರುವುದು ಸುರಕ್ಷಿತ. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಫೋನ್ ಮಾಡಬೇಡಿ. ಅದನ್ನು ಚಾರ್ಜ್ ಮಾಡುವ ಸಾಹಸವೂ ಬೇಡ. ಕಾರಿನಲ್ಲಿ ಪ್ರಯಾಣಿಸುತ್ತಿದ್ದರೆ ಗಾಜನ್ನು ಮುಚ್ಚಿಕೊಳ್ಳಿ. ಕಾರಿನ ಬಾಡಿಯನ್ನು ಸಾಧ್ಯವಾದಷ್ಟು ಸ್ಪರ್ಶಿಸದೆ ಮಧ್ಯದಲ್ಲಿ ಕುಳಿತುಕೊಳ್ಳುವುದು ಒಳ್ಳೆಯದು.

ಕಂಪ್ಯೂಟರ್ ಗಳಿಂದ ದೂರ ಇರಿ. ಮನೆಯ ಕಾoಕ್ರೇಟ್ ಗೋಡೆಗಳನ್ನು ಸ್ಪರ್ಶಿಸದೆ ಕೋಣೆಯ ಮಧ್ಯದಲ್ಲಿದ್ದರೆ ಹೆಚ್ಚು ಸುರಕ್ಷಿತ.

ಈ ಸಂದೇಶವನ್ನು ನಿಮ್ಮ ಅಪ್ಪ,ಅಮ್ಮ,ಅಣ್ಣ,ತಂಗಿಯರಿಗೂ ತಿಳಿಸಿ.

ಧನ್ಯವಾದಗಳೊಂದಿಗೆ,

ಪ್ರಕಟಣೆ : ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ,ಕಂದಾಯ ಇಲಾಖೆ, ಕರ್ನಾಟಕ ಸರ್ಕಾರ

TRENDING