Sunday, November 29, 2020
Home ಜಿಲ್ಲೆ ಹುಬ್ಬಳ್ಳಿ : ಬಿ.ಆರ್.ಟಿ.ಎಸ್ ಬಸ್ ಸರಣಿ ಅಪಘಾತ

ಇದೀಗ ಬಂದ ಸುದ್ದಿ

ʼರಾಮಮಂದಿರ’ ನಿರ್ಮಾಣವಾಗುತ್ತಿದ್ದಂತೆ ದೂರವಾಗಲಿದೆಯಂತೆ ಕೊರೊನಾ :ಮುಖ್ಯಮಂತ್ರಿ ಯೋಗಿ

ಹೈದ್ರಾಬಾದ್: ರಾಮ ಮಂದಿರ ನಿರ್ಮಾಣವಾಗುತ್ತಿದ್ದಂತೆ ಭಾರತ ಕೋವಿಡ್ ಮಣಿಸಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಡಿಸೆಂಬರ್ 1 ರಂದು ನಡೆಯಲಿರುವ ಗ್ರೇಟರ್ ಹೈದ್ರಾಬಾದ್...

ವೈದ್ಯ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ವೈದ್ಯ ವಿದ್ಯಾರ್ಥಿಗಳಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಜನವರಿ 19 ರಿಂದ ಎಂಬಿಬಿಎಸ್ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು...

ಅಂಡರ್ ವರ್ಲ್ಡ್ ಡಾನ್ ಪಾತ್ರದಲ್ಲಿ ಸ್ಯಾಂಡಲ್ ವುಡ್...

 ಅಂಡರ್ ವರ್ಲ್ಡ್ ಡಾನ್ ಆಗಿ ಮೆರೆದಿದ್ದ ಮುತ್ತಪ್ಪ ರೈ ಜೀವನಾಧಾರಿತ ರೋಚಕ ಕಥೆ ಇದೀಗ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಆಗಿ ತೆರೆಗೆ ಬರಲಿದೆ. ಈಗಾಗಲೇ ಮುತ್ತಪ್ಪ ರೈ ಪಾತ್ರದ...

ಆಧಾರ್ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್

ಈಗಿನ ಕಾಲದಲ್ಲಿ ಯಾವುದೇ ಸರ್ಕಾರಿ ಕೆಲಸ ಆಗಬೇಕು ಅಂದ್ರುನೂ ಆಧಾರ್​ ಕಾರ್ಡ್​ ಬೇಕೆ ಬೇಕು. ಈ ಆಧಾರ್​​​ ಕಾರ್ಡ್​ನಲ್ಲಿರುವ ಮಾಹಿತಿಯನ್ನ ಬದಲಾವಣೆ ಮಾಡೋದು ಅಂದ್ರೆ ಸರ್ಕಾರಿ ಕಚೇರಿಗಳಿಗೆ ಅಲೆದಾಟ ಮಾಡಬೇಕಿತ್ತು.

BIG NEWS : SSLC ಪರೀಕ್ಷೆ ವೇಳಾಪಟ್ಟಿ...

ಬೆಂಗಳೂರು: ಕೊರೋನಾ ಸೋಂಕಿನ ಕಾರಣ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಬೇಕೇ? ಬೇಡವೇ? ಎನ್ನುವ ಚರ್ಚೆ ಮುಂದುವರೆದಿದೆ. ಈ ನಡುವೆ 2021 ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯನ್ನು ನಡೆಸುವ ಕುರಿತಾಗಿಯೂ...

ಹುಬ್ಬಳ್ಳಿ : ಬಿ.ಆರ್.ಟಿ.ಎಸ್ ಬಸ್ ಸರಣಿ ಅಪಘಾತ

ಹುಬ್ಬಳ್ಳಿ : ಬೈಕ್ ಅಡ್ಡ ಬಂದ ಕಾರಣ ಎರಡು ಬಿ.ಆರ್.ಟಿ.ಎಸ್ ಮುಖಾಮುಖಿ ಡಿಕ್ಕಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿ ಮಹಾನಗರದ ಉಣಕಲ್ ಸೇತುವೆ ಮೇಲೆ ನಡೆದಿದೆ.

ಡಿಕ್ಕಿ ಹೊಡೆದಿದ್ದ ಬಸ್ ಗೆ ಹಿಂಬದಿಯಿಂದ ಮತ್ತೊಂದು ಬಸ್ ಡಿಕ್ಕಿಯಾದ ಪರಿಣಾಮ ಎರಡೂ ಬಸ್ ಗಳ ಮುಂಭಾಗ ಜಖಂಗೊಂಡಿವೆ. ಇದರಿಂದ ಬಸ್ ನೊಳಗಿದ್ದ ಹಲವಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಿ.ಆರ್.ಟಿ.ಎಸ್ ಬಸ್ ಗೆ ಬೈಕ್  ಅಡ್ಡ ಬಂದ ಕಾರಣ ಈ ಅಪಘಾತ ಸಂಭವಿಸಿತು. ಬೈಕ್ ಸವಾರ ಪ್ರಾಣ ಉಳಿಸಲು ಹೋಗಿ ಬಿ.ಆರ್.ಟಿ.ಎಸ್ ಸರಣಿ ಅಪಘಾತ ಸಂಭವಿಸಿತು. ಅಪಘಾತದಿಂದ ಸಂಚಾರಕ್ಕೆ ಪ್ರಯಾಣಿಕರು ಪರದಾಡುವಂತಾಯಿತು.

TRENDING