Thursday, December 3, 2020
Home ಜಿಲ್ಲೆ ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೋಲಾರ : ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಅಲ್ಲಾಲಸಂದ್ರ ಗೇಟ್​ ಬಳಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಶವವನ್ನು ಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆ ನಡೆದಿದೆ. ಕೊಲೆ ಮಾಡಿರುವ ದುಷ್ಕರ್ಮಿಗಳು ಶವದ ಪಕ್ಕದಲ್ಲೇ ಬೈಕ್​ ನಿಲ್ಲಿಸಿ ಹೋಗಿದ್ದರೂ ಮೃತನ ಹೆಸರು,ವಿಳಾಸ, ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಮುಳಬಾಗಿಲು ಗ್ರಾಮಾಂತರ ಪೊಲೀಸ್​ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ

TRENDING