Friday, November 27, 2020
Home ಜಿಲ್ಲೆ ಗುಟ್ಕಾ ಚಿಟಗಳನ್ನು ಕದಿಯುತ್ತಿದ್ದ ಅಪರೂಪದ ಗುಟ್ಕಾ ಕಳ್ಳ!

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಗುಟ್ಕಾ ಚಿಟಗಳನ್ನು ಕದಿಯುತ್ತಿದ್ದ ಅಪರೂಪದ ಗುಟ್ಕಾ ಕಳ್ಳ!

ಹುಬ್ಬಳ್ಳಿ : ಈಗಿನ ಕಾಲದಲ್ಲಿ ಕಳ್ಳತನ ಮಾಡೋ ಕಳ್ಳರು ನಗದು ಆಭರಣ ಹೀಗೆ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡುವ ಕಳ್ಳರನ್ನು ನೋಡಿದ್ದೇವೆ. ಆದರೆ ಹುಬ್ಬಳ್ಳಿಯಲ್ಲೊಬ್ಬ ಗುಟ್ಕಾ ಚಿಟಗಳನ್ನು ಕಳ್ಳತನ ಮಾಡಿಕೊಂಡು ಓಡಿಹೋಗುತ್ತಿದ್ದ ಕಳ್ಳನೊಬ್ಬ  ರೆಡ್ ಹ್ಯಾಂಡ್ ಆಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬೀಡಿ ಅಂಗಡಿಯಲ್ಲಿದ್ದ ಬೇರೆ ಬೇರೆ ಕಂಪನಿಗಳ ಗುಟ್ಕಾ ಬ್ಯಾಗ್ ಕದ್ದುಕೊಂಡು ಓಡಿಹೋಗುತ್ತಿದ್ದ. ಆಗ ಅನುಮಾನಗೊಂಡ ಪೊಲೀಸರು ಓಡಿಹೋಗುತ್ತಿದ್ದ ಕಳ್ಳನನ್ನು ಹಿಡಿದು ವಿಚಾರಣೆ ಮಾಡಿದಾಗ ಕಳ್ಳನ ಕೃತ್ಯ ಬಯಲಾಗಿದೆ. ಕದ್ದುಕೊಂಡು ಬಂದ ಬ್ಯಾಗ್ ನಲ್ಲಿ ಪಾನ್ ಶಾಪ್ ನಲ್ಲಿನ ಗುಟ್ಕಾ ಪ್ಯಾಕೆಟ್ ಮತ್ತು ಹಣ ಪತ್ತೆಯಾಗಿದೆ. ಈ ಸಂಬಂಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರ ದಾಖಲಾಗಿದೆ.

TRENDING