Friday, November 27, 2020
Home ಜಿಲ್ಲೆ ಕಲಬುರ್ಗಿ ಮಗಳು ಪ್ರಿಯಕರನ ಜೊತೆ ಮಲಗಿದ್ದಾಗಲೇ ಬಂದ ತಂದೆ- ಮುಂದೆ ನಡೆದದ್ದು ಘನಘೋರ ಘಟನೆ..!

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಮಗಳು ಪ್ರಿಯಕರನ ಜೊತೆ ಮಲಗಿದ್ದಾಗಲೇ ಬಂದ ತಂದೆ- ಮುಂದೆ ನಡೆದದ್ದು ಘನಘೋರ ಘಟನೆ..!

ಕಲಬುರಗಿ:ಮಗಳು ತನ್ನ ಪ್ರಿಯಕರನೊಂದಿಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದನ್ನು ಕಣ್ಣಾರೆ ಕಂಡ ಚಿಕ್ಕಪ್ಪನೊಬ್ಬ ಇಬ್ಬರನ್ನೂ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬೆಳಗುಂಪಾ ಗ್ರಾಮದಲ್ಲಿ ನಡೆದಿದೆ. ಶಂಕರ್ ಮ್ಯಾಕೇರಿ(40) ಹಾಗೂ ಅಡೆಮ್ಮ(30) ಕೊಲೆಯಾದವರು.ಈ ಇಬ್ಬರೂ ವಿವಾಹಿತರಾಗಿದ್ದು ಇಬ್ಬರಿಗೂ ಮಕ್ಕಳಿದ್ದಾರೆ. ಅಡೆಮ್ಮಳನ್ನು ಪತಿ ಬಿಟ್ಟು ಹೋಗಿದ್ದರಿಂದ ಆಕೆ ಸಹೋದರ ಸಂಬಂಧಿಕರ ಜೊತೆ ವಾಸವಾಗಿದ್ದಳು. ಇದೇ ಗ್ರಾಮದ ನಿವಾಸಿ ಶಂಕರ್ ಮ್ಯಾಕೇರಿ ಪರಿಚಯವಾಗಿ ಇಬ್ಬರೂ ಪ್ರೀತಿಸುತ್ತಿದ್ದರು.ಅಷ್ಟೇ ಅಲ್ಲದೇ ಇಬ್ಬರ ನಡುವೆಯೂ ಅನೈತಿಕ ಸಂಬಂಧವೂ ಇತ್ತು. ಆಗಾಗ್ಗೆ ಇಬ್ಬರು ಅನೈತಿಕ ಚಟುವಟಿಕೆಗಳಲ್ಲಿ ತೊಡಗುತ್ತಿದ್ದರು ಎನ್ನಲಾಗಿದೆ. ನಿನ್ನೆ ಇವರಿಬ್ಬರು ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಾಗಲೇ ಚಿಕ್ಕಪ್ಪನ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡು ಇಬ್ಬರನ್ನು ಸ್ಥಳದಲ್ಲಿಯೇ ಕೊಚ್ಚಿ ಕೊಲೆ ಮಾಡಲಾಗಿದೆ.ಮಾಹಿತಿ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹೋಗಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಫರಹತ್ತಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TRENDING