Saturday, July 31, 2021
Homeಜಿಲ್ಲೆಮಲಕನಕೊಪ್ಪ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಇದೀಗ ಬಂದ ಸುದ್ದಿ

ಮಲಕನಕೊಪ್ಪ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಲಘಟಗಿ : “ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ” ಎಂಬ ಘೋಷ ವಾಕ್ಯದೊಂದಿಗೆ ಬಸವೇಶ್ವರ ಯುವಕ ಮಂಡಳಿ ಮಲಕನಕೊಪ್ಪ ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ಕಲಘಟಗಿ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲಕನಕೊಪ್ಪದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಲ್ಲಪ್ಪ ಮಿರ್ಜಿ,ಯಲ್ಲಪ್ಪ ಜಾಲಿಹಾಳ,ಈಶ್ವರ ಜಾಲಿಹಾಳ,ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮಂಜುನಾಥ ಕುರಿಯವರ,ಬಿರಪ್ಪ ಡೋಳ್ಳಿನ,ಪಕ್ಕೀರೇಶ ಕರಡಿ ಮುಂತಾದವರು ಉಪಸ್ಥಿತರಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img