Friday, November 27, 2020
Home ಜಿಲ್ಲೆ ಶಿಡ್ಲಘಟ್ಟದಲ್ಲಿ ಮುಸ್ಲಿಂ ಬಾಂಧವರಿಂದ ರಂಜಾನ್ ಆಚರಣೆ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಶಿಡ್ಲಘಟ್ಟದಲ್ಲಿ ಮುಸ್ಲಿಂ ಬಾಂಧವರಿಂದ ರಂಜಾನ್ ಆಚರಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಪವಿತ್ರವಾದ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಒಂದು ತಿಂಗಳಿಂದ ಉಪವಾಸ ಶ್ರದ್ಧೆಯಿಂದ ಆಚರಿಸಿದರು.

ಪಾವಿತ್ರತೆಯ ಪ್ರತೀತವಾದ ಹಬ್ಬವಾಗಿ ಧಾನ ಧರ್ಮದ ಮೂಲ ಹಬ್ಬವೆಂದು ರಂಜಾನ್ ಆಚರಣೆಗೆ ಹೆಚ್ಚು ಮಹತ್ವವನ್ನು ನೀಡಿ ತ್ಯಾಗ ಮತ್ತು ಬಲಿದಾನಗಳ ನಡುವೆ ಇಂದು ಒಗ್ಗಟ್ಟಿನಲ್ಲಿ ನಡೆಸಿದರು. ಹೊಸ ಬಟ್ಟೆ ತೊಟ್ಟು ಮಕ್ಕಳಿಗೆ ಚೆಂದದ ಅಲಂಕಾರಿಕ ವಸ್ತುಗಳನ್ನು ಉಟ್ಟು ನಗರದ ಜಾಮಿಯಾ ಮಸೀದಿಯಿಂದ ಮೆರವಣಿಗೆಯಲ್ಲಿ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಅಜಿತ್ ಕುಮಾರ್, ವೃತ್ತ ನಿರೀಕ್ಷಿತ ಆನಂದ್, ಶಿಕ್ಷಕ ಮಹಮದ್ ಖಾಸಿಂ, ಆಸಾದ್, ಅಪ್ಸರ್ ಪಾಷ ಮುಂತಾದವರು ಹಾಜರಿದ್ದರು.

TRENDING