Thursday, November 26, 2020
Home ಜಿಲ್ಲೆ ಕಲಘಟಗಿ ಸರ್ಕಾರಿ ಶಾಲೆಯಲ್ಲಿ ಪರಿಸರ ದಿನಾಚರಣೆ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಕಲಘಟಗಿ ಸರ್ಕಾರಿ ಶಾಲೆಯಲ್ಲಿ ಪರಿಸರ ದಿನಾಚರಣೆ

ಕಲಘಟಗಿ : ಕಲಘಟಗಿ ತಾಲೂಕಿನ ಮಲಕನಕೊಪ್ಪ ಗ್ರಾಮದಲ್ಲಿ ಬಸವೇಶ್ವರ ಯುವಕ ಮಂಡಳಿ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಂಟಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಮಲಕನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ  ಮುಖ್ಯೋಪಾಧ್ಯಾಯರಾದ ಎಚ್.ಜಿ.ಅರಕೇರಿ ಮಾತನಾಡಿ ಇಂದಿನ ದಿನಮಾನದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತದೆ, ಪ್ರಾಣಿ ಪಕ್ಷಿಗಳ ರಕ್ಷಣೆಗೆ, ಪ್ರತಿಯೊಬ್ಬರೂ ಒಂದು ಸಸಿ ನೆಡುವ ಮೂಲಕ ಅದನ್ನು ಮಕ್ಕಳಂತೆ ಪ್ರತಿದಿನ ನೀರು ಹಾಕುವುದರ ಮುಖಾಂತರ ಪಾಲನೆ ಪೋಷಣೆ ಮಾಡಿ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ. ಅಧ್ಯಕ್ಷರಾದ ಕಲ್ಲಪ್ಪ ಮಿರ್ಜಿ,ಶಾಲಾ ಶಿಕ್ಷಕ ವೃಂದದ ಎ.ಎ.ಸಿ.ಪಾಟೀಲ, ಎಸ್.ಎಸ್.ಸುಂಕದ,ಎ.ಕೆ.ಸುಣಕಟ್ಟಿ,ಜೆ.ವೈ.ಹೊಂಗಲ್,ಅನುಪಮಾ ಎಂ,ಎಸ್.ಸಿ.ವರದಾನಿ,ಎ.ಕೆ. ಕಾರೀಮನಿ,ಯಲ್ಲಪ್ಪ ಜಾಲಿಹಾಳ ಮತ್ತು ಎಲ್ಲಾ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

TRENDING