Thursday, November 26, 2020
Home ಜಿಲ್ಲೆ ಕೋಲಾರದಲ್ಲಿ ನೀರಿಗಾಗಿ ವಿನೂತನ ಪ್ರತಿಭಟನೆ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಕೋಲಾರದಲ್ಲಿ ನೀರಿಗಾಗಿ ವಿನೂತನ ಪ್ರತಿಭಟನೆ

ಕೋಲಾರ : ಕೋಲಾರ ನಗರದ ಕೆಲ ವಾರ್ಡ್‌ ಗಳಿಗೆ ನಗರಸಭೆಯಿಂದ ನೀರು ಪೂರೈಸದ ಹಿನ್ನಲೆಯಲ್ಲಿ ಜನರು ಬೀದಿಗಿಳಿದಿದ್ದರೂ ನಗರಸಭೆ ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ ಎಂದು ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘಟನೆ ಸದಸ್ಯರು ಕೋಲಾರ ನಗರಸಭೆ ಕಛೇರಿ ಮುಂಭಾಗದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ನಗರಸಭೆ ಅಧೀನದಲ್ಲಿನ ಮೋಟಾರ್ ಪಂಪ್ ಅನ್ನುಶವದ ಹಾಗೆ ಮಲಗಿಸಿ ಮೋಟಾರ್ ಪಂಪ್ ಮೇಲೆ ಬಿಳಿ ಬಟ್ಟೆ ಮುಚ್ಚಿ, ಪೂಜೆ ಸಲ್ಲಿಸಿ ಶ್ರದ್ದಾಂಜಲಿ ಸಲ್ಲಿಸಿದರು. ಕಳೆದ 15 ದಿನಗಳಿಂದ ನೀರಿಲ್ಲದೆ ಶಹೀಂ ಷಾ ಬಡಾವಣೆ ಜನರು ತೊಂದರೆ ಎದುರಿಸುತ್ತಿದ್ದರೂ ನಗರಸಭೆ ಅಧಿಕಾರಿಗಳು ಇತ್ತ ಗಮನಹರಿಸದೇ ನೀರಿನ ಬವಣೆಯನ್ನು ನೀಗಿಸುವಲ್ಲಿ ವಿಫಲರಾಗಿದ್ದಾರೆ.

ನಗರಸಭೆ ಆಯುಕ್ತರು ಈ ಕೂಡಲೇ ಹೊಸ ಬೋರ್ ವೆಲ್ ಕೊರೆಸಿ ನೀರಿನ ಬವಣೆಯನ್ನು ನೀಗಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕೋಲಾರ ನಗರಸಭೆ ಕಚೇರಿ ಎದುರು ವಾರ್ಡ್ ನಂ.17ರ ನಾಗರೀಕರ ಜೊತೆ ಸೇರಿ ಈ ವಿನೂತನ ಪ್ರತಿಭಟನೆ ಮಾಡಲಾಯಿತು. ನಗರಸಭೆಯ ಅಧಿಕಾರಿಗಳ‌ ವರ್ತನೆ ವಿರುದ್ಧ ಜನರ ಆಕ್ರೋಶ ಹೋರಾಟದ ಮೂಲಕ ಕೋಲಾರ ಜಿಲ್ಲಾಧಿಕಾರಿ ಗಳಿಗೆ ಮನವಿ‌ಮಾಡಿದರು.

TRENDING