Thursday, December 3, 2020
Home ಜಿಲ್ಲೆ ನೀರಾವರಿ ಅಭಿವೃದ್ಧಿಗೆ ದೀನದಯಾಳ್ ಮಾರ್ಗ ಪ್ರಸ್ತುತ : ರಾಜ್ಯಪಾಲ ವಜುಭಾಯಿ ವಾಲಾ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ನೀರಾವರಿ ಅಭಿವೃದ್ಧಿಗೆ ದೀನದಯಾಳ್ ಮಾರ್ಗ ಪ್ರಸ್ತುತ : ರಾಜ್ಯಪಾಲ ವಜುಭಾಯಿ ವಾಲಾ

ಬೆಳಗಾವಿ : ಪಂಡಿತ್ ದೀನದಯಾಳ್ ಉಪಾಧ್ಯಾಯ ಸಂಸ್ಮರಣೆಗಾಗಿ ಅವರ ಕನಸಿನ ವಾಟರ್ ಗ್ರೀಡ್ ಯೋಜನೆ ಮುಂದಿನ 5 ವರ್ಷಗಳಲ್ಲಿ ಕೇಂದ್ರ ಜಾರಿಗೆ ಬರುವ ನಿರೀಕ್ಷೆಯಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಅಭಿಪ್ರಾಯಪಟ್ಟರು.

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಇಲ್ಲಿನ ವಿಟಿಯು ಕೇಂದ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಆರ್ ಸಿಯು ಕುಲಪತಿ ಪ್ರೊ. ಶಿವಾನಂದ ಹೊಸಮನಿ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, 2018ರಲ್ಲಿ 5.78 ಕೋಟಿ ರೂ. ಮಂಜೂರು ಮಾಡಿರುತ್ತದೆ. ಪಂಡಿತ್ ದೀನದಯಾಳ್ ಅಧ್ಯಯನ ಪೀಠಕ್ಕಾಗಿ ಭಾರತ ಸರ್ಕಾರದ ಅನುದಾನ ಪಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಕರ್ನಾಟಕದಲ್ಲಿ ಅಷ್ಟೇ ಅಲ್ಲದೆ ದಕ್ಷಿಣ ಭಾರತದಲ್ಲಿಯೇ ಪ್ರಥಮ ವಿಶ್ವವಿದ್ಯಾಲಯವಾಗಿದೆ ಎಂದರು.

ರಾಜ್ಯಪಾಲ ವಜುಬಾಯಿ ವಾಲಾ ಮಾತನಾಡಿ, ದೇಶದಲ್ಲಿ ಕೃಷಿ ಭೂಮಿಗೆ ನೀರು ಸಿಗಬೇಕು. ಎಲ್ಲ ಕೈಗಳು ಕೆಲಸ ಮಾಡುವಂತಾಗಬೇಕು ಅಂದರೆ ದೇಶ ಅಭಿವೃದ್ಧಿಯಾಗುತ್ತದೆ. ರೈತರಿಗೆ ಸಬ್ಸಿಡಿ ಮೂಲಕ ಹಣ ನೀಡೋ ಅವಶ್ಯಕತೆಗಿಂತಲೂ ನೀರಿನ ಅವಶ್ಯಕತೆ ಇದೆ. ಅವರಿಗೆ ನೀರಿನ ಸೌಲಭ್ಯ ಒದಗಿಸಿಬೇಕು. ಎಷ್ಟೋ ನದಿಗಳ ನೀರು ಸಮುದ್ರಕ್ಕೆ ಹೋಗಿ ಸೇರುತ್ತಿದೆ. ಸಮುದ್ರ ಸೇರುವ ನೀರನ್ನೇ ನಾವು ಸದುಪಯೋಗಪಡಿಸಿಕೊಳ್ಳಬೇಕು. ದೀನ್ ದಯಾಳ್ ಸಾಗರ ಅವರು ತಾವು ಇದ್ದಾಗಲೇ ಹಲವಾರು ಯೋಜನೆಗಳನ್ನು ರೂಪಿಸಿದ್ದರು. ಆ ಯೋಜನೆಗಳು ಈಗ ಕಾರ್ಯರೂಪಕ್ಕೆ ಬರಬೇಕು ಎಂದರು.

ರೈತರಿಗೆ ಇಂದು ಸಬ್ಸಿಡಿ ಸಾಲ ಯೋಜನೆಗಿಂತ ನೀರು ಮತ್ತು ವಿದ್ಯುತ್ ಒದಗಿಸುವುದು ಬಹಳ ಮುಖ್ಯ. ದೊಡ್ಡ ಡ್ಯಾಂಗಳಿಗಿಂತ ಸಣ್ಣಪುಟ್ಟ ಚೆಕ್ ಡ್ಯಾಂಗಳು ಬಹಳ ಉಪಯುಕ್ತ ಎಂದರು. ದೇಶದ ಆರ್ಥಿಕತೆಯ ಬಲವರ್ಧನೆಗೆ ಉಪಾಧ್ಯಾಯ ರ ಮಾರ್ಗದರ್ಶಿ ಸೂತ್ರ ಅನ್ವಯ ಆಗಬೇಕು ಎಂದರು.

ರಾಣಿ ಚನ್ನಮ್ಮ‌ ವಿವಿಯ ಉಪ ಕುಲಪತಿ ಪ್ರೊ.ಶಿವಾನಂದ ಹೊಸಮನಿ,ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ, ಪ್ರೊ.ಸಿದ್ದು ಅಲಗೂರ, ಡಾ.ರಂಗರಾಜ ವನದುರ್ಗ,ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ,ಜಿಪಂ ಸಿಇಒ ರಾಜೇಂದ್ರ ಕೆ.ವಿ.,ನಗರ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶಕುಮಾರ ಇನ್ನಿತರರು ಉಪಸ್ಥಿತರಿದ್ದರು.

TRENDING