Sunday, November 29, 2020
Home ಜಿಲ್ಲೆ ಪರಿಶಿಷ್ಟ ಪಂಗಡದ ಜನರಿಗೆ ಅನ್ಯಾಯ-ವಾಲ್ಮೀಕಿ ಒಕ್ಕೂಟದಿಂದ ದೂರು

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಪರಿಶಿಷ್ಟ ಪಂಗಡದ ಜನರಿಗೆ ಅನ್ಯಾಯ-ವಾಲ್ಮೀಕಿ ಒಕ್ಕೂಟದಿಂದ ದೂರು

https://youtu.be/gKXQ1Riwtfk

ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಪರಿಶಿಷ್ಟ ಪಂಗಡದ ಜನರಿಗೆ ಅನ್ಯಾಯವಾಗಿದೆ ಎಂದು ಮಹರ್ಷಿ ವಾಲ್ಮೀಕಿ ನಾಯಕರ ಮಹಾ ಒಕ್ಕೂಟದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ಬಗ್ಗೆ ವಾಲ್ಮೀಕಿ ವೃತ್ತದಿಂದ ತಹಶೀಲ್ದಾರ್ ಕಾರ್ಯಾಲಯದವರೆಗೆ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದರು. ಈ ವೇಳೆ ಉಪತಹಶೀಲ್ದಾರ್ ಬಿ.ಆರ್.ಬಿರಾದಾರ ಅವರಿಗೆ ಮನವಿ ಅರ್ಪಿಸಿ ಕರ್ನಾಟಕದಲ್ಲಿ ಪರಿಶಿಷ್ಟ ಪಂಗಡದ 42,48,987 ಜನಸಂಖ್ಯೆ ಇದ್ದು,ಶೇಕಡಾ 3.5 ದಿಂದ ಶೇ.7 ಕ್ಕೆ ಹೆಚ್ಚಿಸಬೇಕು ಮತ್ತು ಜಾತಿ ಪ್ರಮಾಣಪತ್ರ ಪಡೆದುಕೊಂಡು ಅಸಂವಿಧಾನಿಕವಾಗಿ ಸಮಾಜದ ಸೌಲಭ್ಯಗಳನ್ನು ಬೇರೆಯವರು ಪಡೆದುಕೊಳ್ಳುತ್ತಿದ್ದಾರೆ, ಅದನ್ನು ತಡೆಗಟ್ಟಬೇಕು. ಅಥಣಿ ನಗರದ ಬಿಜಾಪುರ ರಸ್ತೆಗೆ ಹೊಂದಿಕೊಂಡಿರುವ ವಾಲ್ಮೀಕಿ ವೃತ್ತವನ್ನು ಅಧಿಕೃತವಾಗಿಸುವಂತೆ ಸಂಬಂಧಿಸಿದ ಇಲಾಖೆಗೆ ಸೂಚಿಸಬೇಕು. ಹೀಗೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರಾದ ರಮೇಶ ಸಿಂದಗಿ ರಾಜ್ಯಸರ್ಕಾರಕ್ಕೆ ಒತ್ತಾಯಿಸಿದರು.

ಈ ವೇಳೆ ರಮೇಶ ಸಿಂದಗಿ,ಸಹದೇವ ನಾಯಿಕ,ಸುನೀಲ ಸುಟ್ರಾಯಿ,ಸತ್ಯಪ್ಪ ಸನದಿ,ಸಂತೋಷ ಸಿಂದಗಿ,ಪಿ.ಎಲ್.ಪೂಜಾರಿ,ಗುರುಬಸಪ್ಪ,ಮಾದಗೊಳ,ಅಪ್ಪಾಸಾಬ,ದನದಮನಿ,ಶ್ರೀಶೈಲ ನಾಯ್ಕ,ರಮೇಶ ಹುಲ್ಯಾಳ ಹಾಜರಿದ್ದರು.

TRENDING