Monday, November 30, 2020
Home ಜಿಲ್ಲೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಇದೀಗ ಬಂದ ಸುದ್ದಿ

ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲು

 ಕಲಬುರಗಿ, ನ. 29 : ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲಾವಣೆ ಮಾಡಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್ ಪರಿಸ್ಥಿತಿ ಬಳಿಕ ಸಂಚಾರ ನಿಲ್ಲಿಸಿದ್ದ ರೈಲು ಡಿಸೆಂಬರ್ 7ರಿಂದ ಆರಂಭವಾಗಲಿದೆ.

ಲಿಫ್ಟ್​ನ ಎರಡು ಬಾಗಿಲ ಮಧ್ಯೆ ಸಿಲುಕಿ ಐದು...

ಮುಂಬೈ: ಲಿಫ್ಟ್​, ಎಸ್ಕಲೇಟರ್​ಗಳು ನಮ್ಮ ಜೀವನವನ್ನು ಎಷ್ಟು ಸುಲಭಗೊಳಿಸುತ್ತವೆಯೋ ಅಷ್ಟೇ ಅಪಾಯಕಾರಿ ಕೂಡ ಹೌದು. ಅದರಲ್ಲೂ ಪುಟ್ಟ ಮಕ್ಕಳಿರುವ ಕುಟುಂಬ ಲಿಫ್ಟ್​ ಬಳಸುವಾಗ ಎಷ್ಟೇ ಜಾಗೃತವಾಗಿದ್ದರೂ ಸಾಲದು. ಪೋಷಕರ ಅಜಾಗರೂಕತೆಯಿಂದಾಗಿ ಐದು...

ಭಾರತೀಯ ಪೋಸ್ಟ್ ಗಳ ಗುರಿಯಾಗಿಸಿಕೊಂಡು ಮತ್ತೆ ಪಾಕ್...

 ಶ್ರೀನಗರ: ಇಂಡೋ-ಪಾಕ್ ಗಡಿ ಎಲ್ ಒಸಿಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ಮುಂದುವರೆದಿದ್ದು, ಮತ್ತೆ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಗಡಿಯಲ್ಲಿನ ಭಾರತೀಯ ಸೇನೆಯ...

ಅಫ್ಘಾನಿಸ್ತಾನದಲ್ಲಿ ಪುಲ್ವಾಮ ಮಾದರಿಯ ದಾಳಿ : 30...

ಕಾಬೂಲ್: ಅಫ್ಘಾನಿಸ್ತಾನದ ಸೇನಾ ನೆಲೆಯ ಬಳಿ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಕನಿಷ್ಠ 30 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಪ್ರಾಂತ್ಯದ...

SBI ನಲ್ಲಿ ಮಕ್ಕಳ ಖಾತೆ ತೆರೆಯುವುದು ಹೇಗೆ.?...

ಬ್ಯಾಂಕ್ ಖಾತೆ ತೆರೆಯಲು ವಯಸ್ಸಿನ ನಿರ್ಬಂಧವೇನೂ ಇಲ್ಲ ಎಂದು ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಎಸ್‌ಬಿಐ ತೋರುತ್ತಿದೆ. ಮಕ್ಕಳಿಗೆಂದೇ ವಿಶೇಷವಾದ ಉಳಿತಾಯ ಖಾತೆಯ ಆಯ್ಕೆಗಳನ್ನು ಎಸ್‌ಬಿಐ ತಂದಿದೆ.

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಬಾಗಲಕೋಟ : ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಗರಸಭೆಯ ಸಹಭಾಗಿತ್ವದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ರಬಕವಿಯ ಪೌರಾಯುಕ್ತ ಆರ್.ಎಂ.ಕೊಡಗೆ ಅವರು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು.

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಕರೆಯು ಘೋಷ ವಾಕ್ಯವಾಗಬೇಕು. ಅಲ್ಲದೆ ಅದನ್ನು ಎಲ್ಲಾ ಸಾರ್ವಜನಿಕರು ಪಾಲಿಸಬೇಕೆಂದು ಪೌರಾಯುಕ್ತ ಆರ್.ಎಂ.ಕೊಡಗೆ ಹೇಳಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ತೆಗ್ಗಿ ಹಣಗಂಡಿ,ಶ್ರೀಮತಿ ಬೆಳಗಲಿ,ಶ್ರೀಮತಿ ಹಣಗಂಡಿ ರಾಥೋಡ್ ಪ್ರತಾಪ್ ಸೇರಿದಂತೆ ಎಲ್ಲಾ  ಶಿಕ್ಷಕ-ಶಿಕ್ಷಕಿಯರು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು

TRENDING