Wednesday, December 2, 2020
Home ಜಿಲ್ಲೆ ಫಲಾನುಭವಿಗಳಿದ್ರೂ ವಿಕಲಚೇತನ-ಹಿರಿಯ ನಾಗರಿಕರ ಅನುದಾನ ವಾಪಾಸ್!

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

ಫಲಾನುಭವಿಗಳಿದ್ರೂ ವಿಕಲಚೇತನ-ಹಿರಿಯ ನಾಗರಿಕರ ಅನುದಾನ ವಾಪಾಸ್!

ಕೋಲಾರ : ಕೋಲಾರ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ಅನುದಾನವನ್ನು ಫಲಾನುಭವಿಗಳಿಗೆ ಸರಿಯಾಗಿ ವಿತರಣೆ ಮಾಡದೇ 2017-118 ನೇ ಸಾಲಿನ ಅನುದಾನವನ್ನು ಸರ್ಕಾರಕ್ಕೆ ಹಿಂತಿರುಗಿಸಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಪ್ರಜಾ ಸೇನೆ ಹಾಗೂ ಕರ್ನಾಟಕ ರಾಜ್ಯ ವಿಕಲಚೇತರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕರ್ತರು ಕೋಲಾರ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉಪನಿರ್ದೇಶಕಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. 2017-18 ನೇ ಸಾಲಿ ಅನುದಾನವನ್ನು ಬಳಕೆ ಮಾಡದೆ ಹಿಂತಿರುಗಿಸುವುದರ ವಿಚಾರವಾಗಿ ಇಲಾಖೆಯ ಅಧಿಕಾರಿಗಳಿಗೆ ಪತ್ರ ನೀಡಿದರೂ ನಿರ್ಲಕ್ಷ್ಯ ಧೋರಣೆಯನ್ನು ಅನುಸರಿಸಿದಾರೆ. ವಿಕಲಚೇತನರಿಗೆ ಇಲಾಖೆ ವತಿಯಿಂದ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಶೇ.3 ರ ಅನುಧಾನದಲ್ಲಿ ತ್ರಿಚಕ್ರ ವಾಹನಗಳನ್ನು ನೀಡಿದ್ದು, ಅವುಗಳು ಬಳಕೆಗೆ ಯೋಗ್ಯವಲ್ಲದ ಪರಿಸ್ಥಿತಿಯಲ್ಲಿವೆ. ಈ ಸಂಬಂಧ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಇದುವರೆಗೂ ಯಾವುದೇ ಪ್ರಯೋಜನವಿಲ್ಲ. ಇನ್ನು ವಿಕಲಚೇತನರಿಗೆ ಎಲ್ಲಾ ತಾಲ್ಲೂಕುಗಳು ಹಾಗೂ ಜಿಲ್ಲೆಯಲ್ಲಿನ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ಮಂಡಳಿಯನ್ನು ಮಾಡಿ ಎಂದು ಸರ್ಕಾರ ತಿಳಿಸಿದ್ದರು. ಆದರೆ  ವೈದ್ಯಾಧಿಕಾರಿಗಳು ಮಾತ್ರ ಅವರ ಕಛೇರಿಯಲ್ಲಿ ಹಣವನ್ನು ತೆಗೆದುಕೊಂಡು ವಿಕಲಚೇತನ ಇಲ್ಲದೇ ಇರುವ ಸಾಮಾನ್ಯ ವ್ಯಕ್ತಿಗಳಿಗೆ ವೈದ್ಯಕೀಯ ಪ್ರಮಾಣ ಪತ್ರ ನೀಡುತ್ತಿದ್ದು ಎಲ್ಲಾ ವೈದ್ಯಾಧಿಕಾರಿಗಳು ಒಂದೇ ಕಡೆ ಕೂತು ವಿಕಲಚೇತನರನ್ನು ಪರಿಗಣಿಸಿ ವೈದ್ಯಕೀಯ ಪ್ರಮಾಣ ಪತ್ರವನ್ನು ನೀಡಬೇಕೆಂದ್ರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಿಕಲಚೇತನ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಅಧ್ಯಕ್ಷ ಹೆಚ್.ಸಿ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಎಂ.ಶ್ರೀನಿವಾಸ್, ಜಿಲ್ಲಾ ಜಂಟಿ ಕಾರ್ಯದರ್ಶಿ ಸತೀಶ್, ಕಾರ್ಯಕರ್ತರಾದ ಇಮ್ರಾನ್ ಅಹ್ಮದ್, ಇಮ್ರಾನ್ ಪಾಷಾ, ಚಲಪತಿ, ಮಂಜುನಾಥ್,ರಾಮಚಂದ್ರ, ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.

TRENDING