Friday, September 25, 2020
Home ಜಿಲ್ಲೆ ಕೋಲಾರ ಕೋಲಾರ : ಬರದ ನಾಡಲ್ಲಿ ಮಳೆರಾಯನ ಅಬ್ಬರ ಜೋರು

ಇದೀಗ ಬಂದ ಸುದ್ದಿ

ಎಸ್.ಪಿ ಬಾಲಸುಬ್ರಹ್ಮಣ್ಯಂ ಪರಿಚಯವೇ ನನ್ನ ಜೀವನಕ್ಕೆ ದೊಡ್ಡ...

ಧಾರವಾಡ: ಸಂಗೀತ ಸ್ವರ ಲೋಕದ ಮಾಂತ್ರಿತ, ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಎಸ್​ಪಿಬಿ ನಿಧನದ ಬೆನ್ನಲ್ಲೇ, ಅವರ ಗರಡಿಯಲ್ಲಿ ಪಳಗಿದ ಗಾಯಕಿ ಸಂಗೀತಾ ಕಟ್ಟಿ, ಗಾನ ಗಾರುಡಿಗನ ಬಗ್ಗೆ...

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರೈತರ ಪ್ರತಿಭಟನೆ

ಮೈಸೂರು: ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಮೈಸೂರು- ಬೆಂಗಳೂರು ಹೆದ್ದಾರಿಯನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪ ತಡೆದು ಪ್ರತಿಭಟನೆ ನಡೆಸಿದರು.

ವಿಜಯಪುರ-ಕಲಬುರ್ಗಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

 ವಿಜಯಪುರ: ಇಲ್ಲಿನ ಸಿಂದಗಿ ಬೈಪಾಸ್ ಬಳಿ ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸಿದರು. ರೈತ ಮುಖಂಡ ಶಕ್ತಿಕುಮಾರ ಉಕಮನಾಳ ನೇತೃತ್ವದಲ್ಲಿ ರೈತರು ಹೆದ್ದಾರಿ...

ದೇಶದ ಸಣ್ಣ, ಅತಿ ಸಣ್ಣ ರೈತರಿಗೆ ಮಸೂದೆಗಳು...

 ನವದೆಹಲಿ: ಕೃಷಿ ಮಸೂದೆಗಳನ್ನು ವಿರೋಧಿಸುತ್ತಾ, ಕೇಂದ್ರದ ವಿರುದ್ಧ ಹರಿಹಾಯುತ್ತಿರುವ ವಿರೋಧಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, 'ರೈತರಿಗೆ ಸದಾ ಸುಳ್ಳು ಹೇಳುತ್ತಿದ್ದವರು, ಈಗ ತಮ್ಮ ರಾಜಕೀಯ ಲಾಭಕ್ಕಾಗಿ ಆ...

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

 ಬೆಂಗಳೂರು : ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು,...

ಕೋಲಾರ : ಬರದ ನಾಡಲ್ಲಿ ಮಳೆರಾಯನ ಅಬ್ಬರ ಜೋರು

ಕೋಲಾರ : ಜಿಲ್ಲೆಯ ಮುಳಬಾಗಿಲು,ಶ್ರೀನಿವಾಸಪುರ,ಬಂಗಾರಪೇಟೆ ಸೇರಿದಂತೆ ವಿವಿಧೆಡೆ ಬಿರುಗಾಳಿ ಗುಡುಗು ಸಹಿತ ಮಳೆಯಾಗಿದೆ.

ಮಳೆಯ ಆರಂಭಕ್ಕೂ ಮುನ್ನ ಭಾರಿ ಬಿರುಗಾಳಿಗೆ ಜನರು ಬೆಚ್ಚಿಬಿದ್ದರು. ಜಿಲ್ಲೆಯಾದ್ಯಾಂತ ಬಿರುಗಾಳಿಯಿಂದ ವಿದ್ಯುತ್ ಸ್ಥಗಿತವಾಗಿತ್ತು. ಅಲ್ಲಲ್ಲಿ ಧರೆಗುರುಳಿದ ಭಾರಿ ಗಾತ್ರದ ಮರಗಳು ಭೀತಿ ಸೃಷ್ಟಿಸಿದವು. ಹಲವೆಡೆ ವಿದ್ಯುತ್ ಕಂಬಗಳು ಸೇರಿದಂತೆ ಮನೆಯ ಮೇಲ್ಛಾವಣಿ ಹಾಗೂ ಶೆಡ್ ಗಳು ಸೀಟ್ ಗಳು ಬಿರುಗಾಳಿ ಹಾರಿ ಹೋಗಿವೆ. ಬಿರುಗಾಳಿ ಸಹಿತ ಮಳೆಗೆ ಕಂಗಾಲಾದ ವಾಹನ ಸವಾರರು ಬೆಚ್ಚಿಬಿದ್ದರು. ಬೆಳೆದ ಟೊಮ್ಯಾಟೋ ಬೆಳೆ ಬಿರುಗಾಳಿಗೆ ನೆಲಕಚ್ಚಿದ್ದು ರೈತರು ತೀವ್ರ ಸಂಕಷ್ಟಕ್ಕೆ ಈಡಾಗಿದ್ದಾರೆ.

TRENDING