Thursday, November 26, 2020
Home ಅಂತರ್ ರಾಷ್ಟ್ರೀಯ ರಾಜನಾಥ್ ಸಿಂಗ್ ರಾಜೀನಾಮೆ ವಂದತಿ ನಡುವೆ ಪ್ರಮುಖ ಸಮಿತಿಗಳಲ್ಲಿ ಸ್ಥಾನ..!

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ರಾಜನಾಥ್ ಸಿಂಗ್ ರಾಜೀನಾಮೆ ವಂದತಿ ನಡುವೆ ಪ್ರಮುಖ ಸಮಿತಿಗಳಲ್ಲಿ ಸ್ಥಾನ..!

ನವದೆಹಲಿ: ಸಚಿವ ಸಮಿತಿ ಪುನರ್ ರಚನೆ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕಡೆಗಣಿಸಿದ ವಿವಾದ ಇದೀಗ ಸುಖಾಂತ್ಯ ಕಂಡಿದೆ. ರಾಜನಾಥ್ ಅವರಿಗೆ ಪ್ರಮುಖ ಸಮಿತಿಗಳಲ್ಲಿ ಸ್ಥಾನ ನೀಡಿ ವಿವಾದಕ್ಕೆ ಇತ್ರಿಶ್ರೀ ಹಾಡಲಾಗಿದೆ.

ಸಂಪುಟ ಸಮಿತಿ ಪುನರ್ ರಚನೆ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕಡೆಗಣಿಸಿದ ನಡೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. 8 ಸಚಿವ ಸಂಪುಟ ಸಮಿತಿ ಪೈಕಿ ಕೇವಲ 2 ಸಮಿತಿಗಳಲ್ಲಿ ರಾಜನಾಥ್ ಸಿಂಗ್ ಅವರಿಗೆ ಸ್ಥಾನ ನೀಡಲಾಗಿತ್ತು.

ಇದೀಗ 6 ಸಂಪುಟ ಸಮಿತಿಗಳಲ್ಲಿ ರಾಜನಾಥ್ ಅವರಿಗೆ ಸ್ಥಾನ ನೀಡಲಾಗಿದ್ದು, ಪ್ರಧಾನಿ ಮೋದಿ ಅವರ ತುರ್ತು ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಕೇವಲ 2 ಸಂಪುಟ ಸಮಿತಿಗಳಲ್ಲಿ ಸ್ಥಾನ ನೀಡಿದ್ದಕ್ಕೆ ರಾಜನಾಥ್ ಕೋಪಗೊಂಡಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಕೇಂದ್ರ ಸರ್ಕಾರ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ವಿವಾದ ತಣ್ಣಗಾಗಿದೆ.  

ಸಾರ್ವಜನಿಕ ಮಾಹಿತಿ ವಿಭಾಗ ಮೊದಲ ಪಟ್ಟಿ ಬಿಡುಗಡೆ ಮಾಡಿದಾಗ ಭದ್ರತೆ ಮತ್ತು ಆರ್ಥಿಕ ವ್ಯವಹಾರಗಳ ಸಮಿತಿಯಲ್ಲಿ ಮಾತ್ರ ರಾಜನಾಥ್ ಹೆಸರು ಇತ್ತು. ಇದೀಗ ಪರಿಷ್ಕೃತ ಪಟ್ಟಿಯಲ್ಲಿ ಸಂಸದೀಯ ವ್ಯವಹಾರ, ರಾಜಕೀಯ ವ್ಯವಹಾರ, ಹೂಡಿಕೆ ಮತ್ತು ಬೆಳವಣಿಗೆ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಸಮಿತಿಗಳಲ್ಲೂ ರಾಜನಾಥ್ ಅವರಿಗೆ ಸ್ಥಾನ ನೀಡಲಾಗಿದೆ.

TRENDING